ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091
ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ.
ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ದುಷ್ಟ ಶಕ್ತಿ ಬಾದೆ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲದ ಆದಿದೈವಗಳ ಆರಾಧನೆಯಿಂದ -ಪುರಾತನ ಯಂತ್ರ-ಮಂತ್ರ ವಿಧಾನಗಳಿಂದ ಸುಧೀರ್ಘವಾಗಿ 2 ದಿನ ಪೂಜೆ ನೆರವೇರಿಸಿ ಪರಿಹಾರ ಮಾಡಿಕೊಡುತ್ತಾರೆ.
ವಿಶೇಷ ಸೂಚನೆ:-
ಕೊಳ್ಳೇಗಾಲಕ್ಕೆ ನೇರ ಭೇಟಿ ನೀಡಿ ಅಥವಾ ಫೋನ್ ಮೂಲಕ ಪರಿಹಾರ ಪಡೆದುಕೊಳ್ಳಿ.
ದೂರದ ಊರಿನವರಿಗೆ ಪೋಸ್ಟ್ ಮೂಲಕ ಪ್ರಸಾದವನ್ನು ಕಳುಹಿಸಿಕೊಡಲಾಗುತ್ತದೆ.
ಕೊಳ್ಳೇಗಾಲಕ್ಕೆ ಬರುವವರು ಕಡ್ಡಾಯವಾಗಿ ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಿಕೊಳ್ಳಿ.
ಇಂದೇ ಕರೆ ಮಾಡಿ. 9480512091
ಶನಿವಾರ ಮತ್ತು ಭಾನುವಾರ ಹಾವೇರಿಯಲ್ಲಿ ಲಭ್ಯವಿರುತ್ತಾರೆ
ಮೇಷರಾಶಿ:
ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಸಮಸ್ಯೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವೃಷಭರಾಶಿ:
ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಮಿಥುನರಾಶಿ:
ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರ ಫಲ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕಟಕರಾಶಿ:
ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 7
ಸಿಂಹರಾಶಿ:
ಆರೋಗ್ಯದ ಕುರಿತು ಕಾಳಜಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕನ್ಯಾರಾಶಿ:
ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿವೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಏನೇನೋ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ತುಲಾರಾಶಿ:
ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವೃಶ್ಚಿಕರಾಶಿ:
ಸಂಗಾತಿಯ ಆರೋಗ್ಯದ ಸಲುವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7
ಧನಸ್ಸುರಾಶಿ:
ಆಪ್ತರಿಂದ ಬೆಂಬಲ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಮಕರರಾಶಿ:
ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕುಂಭರಾಶಿ:
ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮೀನರಾಶಿ:
ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆ ಹುಸಿಯಾಗುವ ಸಾಧ್ಯತೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9
ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.
Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ಕೊಳ್ಳೇಗಾಲ