ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ : ವೃತ್ತಿ ಪರವಾಗಿ ಸ್ಥಳ ಬದಲಾವಣೆಯಾದರೆ ಕಷ್ಟವಾಗಬಹುದು ಎಂಬ ಶಂಕೆ ಬೇಡ, ಅಲ್ಲಿಯೂ ಬದುಕು ಹಸನಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಸಾಧನೆಗೆ ಬೇಕಾದ ವಾತಾವರಣ ಮತ್ತು ಪ್ರೋತ್ಸಾಹ ಲಭಿಸಲಿದೆ

ವೃಷಭ : ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಹಣ ಸಂಪಾದನೆಗಾಗಿ ಯಾವುದೇ ಅಡ್ಡ ಮಾರ್ಗವನ್ನು ಆರಿಸಿಕೊಳ್ಳುವುದು ಸರಿಯಲ್ಲ. ಬ್ಯಾಂಕ್ ಅಧಿಕಾರಿಗಳಿಗೆ ವರ್ಗಾವಣೆ ಸಂಭವವಿರುವುದು

ಮಿಥುನ : ಮಕ್ಕಳಿಗೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸುವಂತೆ ತಿಳಿ ಹೇಳಬೇಕಾದ ಪರಿಸ್ಥಿತಿ ಇರಲಿದೆ. ನಿಮ್ಮೆಲ್ಲಾ ಪ್ರಮುಖ ಗುರಿ ಸಾಧನೆಗಳಿಗೆ ಇಂದಿನಿಂದ ಒಳ್ಳೆಯ ಚಾಲನೆ ಸಿಗುವುದು. ಮನೆಯ ಕೆಲಸಗಳು ಸರಾಗವಾಗಿ ನೆರವೇರುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕಾಟಕ : ನೂತನ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಿಬ್ಬಂದಿವರ್ಗ ಆನಂದದಿಂದ ಸಹಕರಿಸಲಿದ್ದಾರೆ. ಕೆಲಸ ಕಾರ್ಯಗಳಲ್ಲಿ ಅತಿ ಉತ್ಸಾಹವನ್ನು ಕಾಣುವಿರಿ.

ಸಿಂಹ : ಇನ್ನೊಬ್ಬರಿಗೆ ಹಣವನ್ನು ಕೊಡುವ ಅಥವಾ ಸ್ವೀಕರಿಸುವ ವಿಚಾರದಲ್ಲಿ ಅತ್ಯಂತ ಎಚ್ಚರಿಕೆಯಲ್ಲಿರಬೇಕಾಗುತ್ತದೆ. ದಿಟ್ಟತನ ಸಾಧಿಸಲೇ ಬೇಕೆಂಬ ಛಲದಿಂದಾಗಿ ಕಾರ್ಯ ಕೈಗೂಡುವುದು

ಕನ್ಯಾ : ಬಹಳ ದಿನಗಳ ನಂತರ ಸೋದರನ ಆಗಮನದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮವಿರುವುದು. ಕಠಿಣ ಪರಿಶ್ರಮದಿಂದ ಆರ್ಥಿಕವಾಗಿ ಅಲ್ಪ ಚೇತರಿಕೆ ಕಾಣುವುದು. ನಿಮ್ಮ ಗೌರವ, ಪ್ರತಿಷ್ಠೆ ಹೆಚ್ಚಲು ಸಮಯ ಬೇಕಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ : ಸವಿತೃ ಸೂರ್ಯ ನಾರಾಯಣನಿಗೆ ನಮಸ್ಕರಿಸುವುದರಿಂದ ಮನಸ್ಸಿನಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದಗಳಿರುವುದಿಲ್ಲ. ಅನವಶ್ಯಕ ಚಿಂತೆ ಮಾಡುವುದರಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರಲಿದೆ.

ವೃಶ್ಚಿಕ : ಬೋಧನೆಯಲ್ಲಿ ವಿಶೇಷ ಪರಿಣತಿ ಹೊಂದಿರುವ ನಿಮಗೆ ಶಿಷ್ಯರ ಸಂಖ್ಯೆ ವೃದ್ಧಿಯಾಗಲಿದೆ. ಪಿತ್ತ ಉಷ್ಣ ಪ್ರಕೋಪದಿಂದಾಗಿ ಆರೋಗ್ಯ ಅತ್ಯಂತ ಸೂಕ್ಷ್ಮವಾಗುವುದು. ವಿವಾಹ ಪ್ರಸ್ತಾಪವು ಬಲಗೊಳ್ಳಲಿದೆ.

ಧನು : ಬೇರೆಯವರ ಬಗ್ಗೆ ಅನುಕಂಪ ತೋರುವ ನೀವು ನಿಮ್ಮ ಬಗ್ಗೆ ಗಮನ ಹರಿಸುವುದನ್ನು ಮರೆಯದಿರಿ. ಕಾರ್ಯವನ್ನು ಜಯಿಸುವ ಹಂಬಲದಲ್ಲಿ ಆರೋಗ್ಯ ಕಳೆದುಕೊಳ್ಳಬೇಡಿ. ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭವಾಗುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ : ಪ್ರೀತಿ ಪಾತ್ರರೊಂದಿಗೆ ಹೊಸ ಯೋಜನೆಯನ್ನು ಆರಂಭಿಸುವ ಬಗ್ಗೆ ಚರ್ಚೆ ನಡೆಸುವಿರಿ. ವೈವಾಹಿಕ ಜೀವನದಲ್ಲಿ ಪರಸ್ಪರ ಹೊಂದಾಣಿಕೆಯಿದ್ದು ಸಂತೋಷದಿಂದಿರುವಿರಿ. ಮಾರಾಟದ ಕ್ಷೇತ್ರವನ್ನು ಹೆಚ್ಚಿಸಿಕೊಳ್ಳಬಹುದು.

ಕುಂಭ : ಗೋವಿನ ಸೇವೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ತಾನಾಗಿಯೇ ಗೋಚರಿಸಲಿದೆ. ಉತ್ಸಾಹ ಹೆಚ್ಚಿಸುವ ಪ್ರೋತ್ಸಾಹಕರ ಸುದ್ದಿ ಕೇಳುತ್ತೀರಿ. ಸಾರಿಗೆ ಉದ್ಯೋಗದವರಿಗೆ ಉತ್ತಮ ದಿನ.

ಮೀನ : ಕುಟುಂಬದಲ್ಲಿ ಆಸ್ತಿಯ ಸಂಬಂಧಿತ ಎದುರಾದ ಸಮಸ್ಯೆಗಳು ನಿರಾತಂಕವಾಗಿ ಮುಗಿಯಲಿದೆ. ಕೆಲಸಗಳನ್ನು ಸಮರ್ಪಕವಾಗಿ ಮಾಡಿದ ತೃಪ್ತಿಕರ ಭಾವ ಉಂಟಾಗಲಿದೆ. ಆಸ್ತಿ ಸಂಬಂಧ ಮಾತುಕತೆ ನಡೆಯುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share.
Exit mobile version