ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ..
ಇಂದಿನ ದಿನ ಮೇಷ ರಾಶಿಯವರಿಗೆ ಮೇಷ ರಾಶಿಯವರಿಗೆ ಇಂದು ಉತ್ತಮ ದಿನ. ಕೆಲಸದಲ್ಲಿ ಪ್ರಗತಿ ಸಿಗಲಿದೆ. ಇಂದು ನಿಮಗೆ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ.ಪ್ರೇಮಿಗಳ ಜೀವನದಲ್ಲಿ ಹೊಸ ತಿರುವು ಬರಲಿದೆ. ದಾಂಪತ್ಯ ಜೀವನದಲ್ಲಿ ಪ್ರಣಯ ಹೆಚ್ಚಾಗಲಿದೆ. ನಿಮ್ಮ ಸ್ನೇಹಿತರ ಆರೋಗ್ಯದ ಬಗ್ಗೆ ನೀವು ಚಿಂತೆ ಮಾಡಬೇಕಾಗಬಹುದು. ಅವರಿಗೆ ನೀವು ಧನ ಸಹಾಯ ಮಾಡಬಹುದು. ಯಾವುದೇ ಆಸ್ತಿ ಸಂಬಂಧಿತ ವಿವಾದ ನಡೆಯುತ್ತಿದ್ದರೆ ಇಂದು ಪರಿಹಾರ ಸಿಗಬಹುದು. ನಿನ್ನೆಗೆ ಹೋಲಿಸಿದರೆ ಇಂದು ನಿಮ್ಮ ರಕ್ತದೊತ್ತಡ ಸ್ವಲ್ಪ ಹೆಚ್ಚಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಜಾಗ್ರತೆ ಇರಲಿ. ಪರಿಹಾವಾಗಿ ಇಂದು ಗಾಯತ್ರಿ ಚಾಲೀಸಾ ಪಠಿಸಿ
ವೃಷಭ ರಾಶಿ..
ಇಂದಿನ ದಿನ ವೃಷಭ ರಾಶಿಯವರಿಗೆ ಇಂದು ನಿಮ್ಮನ್ನು ಯಶಸ್ಸು ಹುಡುಕಿ ಬರಲಿದೆ. ಆದರೆ ಏಕಕಾಲದಲ್ಲಿ ಹಲವು ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆತಂಕ ಹೆಚ್ಚಾಗಬಹುದು. ಇಂದು ವ್ಯಾಪಾರಸ್ಥರಿಗೆ ಸ್ವಲ್ಪ ಕಠಿಣ ದಿನ. ಕೌಟುಂಬಿಕ ಜೀವನದಲ್ಲಿ ನಡೆಯುತ್ತಿರುವ ಅಪಶ್ರುತಿಯು ತಲೆನೋವಾಗಿ ಕಾಡಲಿದೆ. ಕೌಟುಂಬಿಕ ಸಮಸ್ಯೆಗಳ ಬಗ್ಗೆ ಮನೆಯ ಹಿರಿಯ ಸದಸ್ಯರೊಂದಿಗೆ ಚರ್ಚಿಸುವುದು ಉತ್ತಮ. ಇಂದು ನಿಮ್ಮ ಆರೋಗ್ಯವು ಹದಗೆಡಬಹುದು. ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಲ್ಳುವುದನ್ನು ಮರೆಯದಿರಿ ಪರಿಹಾರವಾಗಿ, ಹನುಮಂತನಿಗೆ ಸಿಂಧೂರವನ್ನು ಅರ್ಪಿಸಿ
ಮಿಥುನ ರಾಶಿ..
ಇಂದಿನ ದಿನ ಮಿಥುನ ರಾಶಿಯವರಿಗೆ ಮಿಥುನ ರಾಶಿಯವರಿಗೆ ಇಂದು ಸ್ವಲ್ಪ ಸವಾಲಿನ ದಿನವಾಗಿರುತ್ತದೆ. ಉದ್ಯೋಗಿಗಳಿಗೆ ಕೆಲವು ಸವಾಲಿನ ಕೆಲಸ ಎದುರಾಗಬಹುದು. ಇದನ್ನು ಪೂರ್ಣಗೊಳಿಸಲು ಸ್ವಲ್ಪ ತೊಂದರೆ. ಎದುರಿಸಬೇಕಾಗಬಹುದು ಆದರೆ ಸವಾಲನ್ನು ಪೂರ್ಣಗೊಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ವಿದೇಶಕ್ಕೆ ಹೋಗಿ ಶಿಕ್ಷಣ ಪಡೆಯಬಯಸುವ ವಿದ್ಯಾರ್ಥಿಗಳ ಆಸೆ ಈಡೇರಬಹುದು. ಇಂದು ನಿಮ್ಮ ಪೋಷಕರೊಂದಿಗೆ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ, ಅವರ ಮಾರ್ಗದರ್ಶನ ನಿಮಗೆ ಸಹಕಾರಿಯಾಗಲಿದೆ. ಪರಿಹಾರವಾಗಿ, ತಾಯಿ ಪಾರ್ವತಿ ದೇವಿಯನ್ನು ಪೂಜಿಸಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ರಾಶಿ..
ಇಂದಿನ ದಿನ ಕಟಕ ರಾಶಿಯವರಿಗೆ ಕಟಕ ರಾಶಿಯವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಉದ್ಯೋಗಿಗಳು ಇಂದು ನಿಮ್ಮ ಕೆಲಸದಲ್ಲಿ ಅಧಿಕೃತ ಸ್ಥಾನವನ್ನು ಪಡೆಯಬಹುದು, ಜೊತೆಗೆ ಉದ್ಯೋಗ ಬದಲಿಸುವ ಆಲೋಚನೆಯಲ್ಲಿರುವವರಿಗೆ ಸಿಹಿ ಸುದ್ದಿ ಸಿಗಬಹುದು. ನೀವು ಹಣ ಹೂಡಿಕೆ ಮಾಡಲು ಬಯಸುತ್ತಿದ್ದರೆ ಅನುಭವಿ ವ್ಯಕ್ತಿಯಿಂದ ಸಲಹೆ ಪಡೆಯಿರಿ. ನೀವು ಮತ್ತು ನಿಮ್ಮ ಸಂಗಾತಿ ಇಂದು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಕುಟುಂಬದಲ್ಲಿಂದು ಶುಭ ಕಾರ್ಯಗಳು ನಡೆಯಲಿವೆ. ಪರಿಹಾರವಾಗಿ, ಭಗವಾನ್ ವಿಷ್ಣುವನ್ನು ಆರಾಧಿಸಿ
ಸಿಂಹ ರಾಶಿ..
ಇಂದಿನ ದಿನ ಸಿಂಹ ರಾಶಿಯವರಿಗೆ ಸಿಂಹ ರಾಶಿಯವರಿಗೆ ಇಂದು ಉತ್ತಮ ದಿನ. ವ್ಯಾಪಾರಸ್ಥರಿಗೆ ಧನಲಾಭ. ಇಂದು ನಿಮಗೆ ಅಧ್ಯಯನ ಮತ್ತು ಆಧ್ಯಾತ್ಮಿಕತೆಯ ಕಡೆಗೆ ಆಸಕ್ತಿ ಹೆಚ್ಚಾಗಲಿದೆ. ಇಂದಿನ ಕೆಲಸಗಳನ್ನು ನಾಳೆಗೆ ಮುಂದೂಡುವುದನ್ನು ನಿಲ್ಲಿಸಿ. ಇಲ್ಲದಿದ್ದರೆ ಸಮಸ್ಯೆಗಳನ್ನು ಎದುರಿಸುತ್ತೀರಿ. ಯಾರನ್ನೂ ಕುರುಡಾಗಿ ನಂಬಬೇಡಿ. ಇಂದು ನೀವು ಸಾಲ ಪಡೆದಿರುವ ಹಣವನ್ನು ಮರುಪಾವತಿ ಮಾಡುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. . ಪರಿಹಾರವಾಗಿ, ವಿಷ್ಣು ಸಹಸ್ರನಾಮವನ್ನು ಪಠಿಸಿ
ಕನ್ಯಾ ರಾಶಿ..
ಇಂದಿನ ದಿನ ಕನ್ಯಾ ರಾಶಿಯವರಿಗೆ ಕನ್ಯಾ ರಾಶಿಯವರಿಗೆ ಇಂದು ಬಹಳ ಅದ್ಭುತವಾದ ದಿನವಾಗಿರುತ್ತದೆ. ಉದ್ಯೋಗಸ್ಥರ ಕೆಲವು ಆಸೆಗಳು ಇಂದು ಈಡೇರಲಿವೆ. ನಿಮಗೆ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ಉದ್ಯಮಿಗಳು ಇಂದು ತಮ್ಮ ಅನಗತ್ಯ ವೆಚ್ಚಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಹಣಕಾಸಿನ ತೊಂದರೆಗಳನ್ನು ಎದುರಿಸಬೇಕಾಗಬಹುದು. ಇಂದು ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ, ಇಲ್ಲದಿದ್ದರೆ ಹಳೆಯ ಕಾಯಿಲೆಗಳು ನಿಮ್ಮನ್ನು ಮತ್ತೆ ಬಾದಿಸಲಿವೆ. ಪರಿಹಾರವಾಗಿ, ಅರಳಿ ಮರಕ್ಕೆ ಪೂಜೆ ಮಾಡಿ, ದೀಪವನ್ನು ಹಚ್ಚಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ..
ಇಂದಿನ ದಿನ ತುಲಾ ರಾಶಿಯವರಿಗೆ ತುಲಾ ರಾಶಿಯವರಿಗೆ ಇಂದು ಆತ್ಮಸ್ಥೈರ್ಯ ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಕೈ ಹಿಡಿಯಲಿದೆ. ಶೀಘ್ರದಲ್ಲೇ ಯಶಸ್ಸು ಹುಡುಕಿ ಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ನಿಮ್ಮ ಸ್ವಾಭಿಮಾನ ಹೆಚ್ಚಾದಂತೆ ನಿಮ್ಮ ಎಲ್ಲಾ ಕೆಲಸಗಳಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಮುನ್ನಡೆಯುತ್ತೀರಿ. ನೀವು ಸಂಬಂಧಿಕರಿಗೆ ಸಾಲ ನೀಡದಿರುವುದು ಒಳಿತು, ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಇಲ್ಲದಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬರಬಹುದು. ಪರಿಹಾರವಾಗಿ, ನಿರ್ಗತಿಕರಿಗೆ ಸಹಾಯ ಮಾಡಿ.
ವೃಶ್ಚಿಕ ರಾಶಿ..
ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ವೃಶ್ಚಿಕ ರಾಶಿಯವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಶುಭವಾಗಲಿದೆ. ನಿಮ್ಮ ಒಳ್ಳೆಯ ಕಾರ್ಯಗಳಿಗೆ ಉನ್ನತ ಸ್ಥಾನ ಸಿಗಲಿದೆ. ಉದ್ಯೋಗಿಗಳು ಕಚೇರಿಯಲ್ಲಿ ಹರಟೆ ಹೊಡೆಯುತ್ತಾ ಹೆಚ್ಚು ಸಮಯ ವ್ಯರ್ಥ ಮಾಡಬೇಡಿ. ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾಪಗಳು ಬರಬಹುದು. ನಿಮ್ಮ ಮನಸ್ಸಿನಲ್ಲಿರುವ ಸಮಸ್ಯೆಗಳ ಬಗ್ಗೆ ನಿಮ್ಮ ಕುಟುಂಬ ಸದಸ್ಯರೊಂದಿಗೆ ಮುಕ್ತವಾಗಿ ಮಾತನಾಡಬೇಕಾಗುತ್ತದೆ. ನಿಮ್ಮ ಮಕ್ಕಳಿಗೆ ಕೆಲವು ಜವಾಬ್ದಾರಿಗಳನ್ನು ತಿಳಿಸಿಕೊಡುವ ಅವಕಾಶ ನಿಮಗೆ ಬರಲಿದೆ. ಪರಿಹಾರವಾಗಿ, ಹಸಿದವರಿಗೆ ಆಹಾರ ನೀಡಿ
ಧನಸ್ಸು ರಾಶಿ..
ಇಂದಿನ ದಿನ ಧನಸ್ಸು ರಾಶಿಯವರಿಗೆ ಧನು ರಾಶಿಯವರಿಗೆ ಇಂದು ಸಾಮಾನ್ಯ ದಿನವಾಗಲಿದೆ. ನಿಮ್ಮ ವೃತ್ತಿಜೀವನದ ಬಗ್ಗೆ ಚಿಂತೆ ಹೆಚ್ಚಾಗಬಹುದು. ಆದರೆ ಕೆಲಸದಲ್ಲಿ ಬಡ್ತಿ ಅಥವಾ ಸಂಬಳ ಹೆಚ್ಚಳದಂತಹ ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ಇದರಿಂದ ನಿಮ್ಮ ಸಂತೋಷ ಇಮ್ಮಡಿಯಾಗಲಿದೆ ಇಂದು ಕೆಲವು ವಿಷಯಗಳಲ್ಲಿ ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಇದರಿಂದಾಗಿ ನೀವು ಸ್ವಲ್ಪ ಚಿಂತೆ ಮಾಡುತ್ತೀರಿ. ಆರೋಗ್ಯ ಸಮಸ್ಯೆಗಳಿದ್ದರೆ, ಅದರ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ. ಚಿಕಿತ್ಸೆ ಪಡೆಯುವುದು ಬಹಳ ಮುಖ್ಯ. ಪರಿಹಾರವಾಗಿ, ತಾಯಿ ಸರಸ್ವತಿಯನ್ನು ಆರಾಧಿಸಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ..
ಇಂದಿನ ದಿನ ಮಕರ ರಾಶಿಯವರಿಗೆ ಮಕರ ರಾಶಿಯವರಿಗೆ ಇಂದು ಸ್ವಲ್ಪ ತೊಂದರೆ ಎದುರಾಗುವ ಸಾಧ್ಯತೆ ಇದೆ. ಉದ್ಯೋಗಿಗಳು ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಕೆಲವು ರೀತಿಯ ಪಿತೂರಿಯಿಂದ ತೊಂದರೆಗೊಳಗಾಗಬಹುದು, ಆದರೆ ಚಿಂತೆ ಮಾಡುವ ಬದಲು, ಅವರನ್ನು ಸೋಲಿಸಲು ನೀವು ತಂತ್ರವನ್ನು ಸಿದ್ಧಪಡಿಸಿದರೆ, ನೀವು ಈ ಸಮಸ್ಯೆಯಿಂದ ಹೊರಬರಬಹುದು. ನಿಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ ಜಾಗರೂಕರಾಗಿರಿ. ಉದ್ಯೋಗ ಬದಲಾಯಿಸುವ ಯೋಚನೆಯಲ್ಲಿರುವವರಿಗೆ ಒಳ್ಳೆಯ ಆಫರ್ ಸಿಗಬಹುದು. ದಿನದ ಕೊನೆಯಲ್ಲಿ ನೀವು ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಪರಿಹಾರವಾಗಿ, ಗಣೇಶನಿಗೆ ಲಡ್ಡುಗಳನ್ನು ಅರ್ಪಿಸಿ
ಕುಂಭ ರಾಶಿ..
ಇಂದಿನ ದಿನ ಕುಂಭ ರಾಶಿಯವರಿಗೆ ಕುಂಭ ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಲಿದೆ. ನಿಮಗೆ ಆರ್ಥಿಕ ಲಾಭವಿದೆ. ಮಕ್ಕಳಿಂದ ಸಿಹಿ ಸುದ್ದಿ ಸಿಗಲಿದೆ. ಮನೆಯ ಹಿರಿಯರೊಂದಿಗೆ ತಾಳ್ಮೆಯಿಂದ ಮಾತಾನಾಡಿ, ಇಲ್ಲದಿದ್ದರೆ ಅವರು ನಿಮ್ಮ ಮೇಲೆ ಕೋಪಗೊಳ್ಳಬಹುದು. ವ್ಯಾಪಾರಸ್ಥರಿಗೆ ಕೆಲವು ಉತ್ತಮ ಅವಕಾಶಗಳು ಸಿಗಲಿವೆ, ಇದರಿಂದ ಧನಲಾಭವಾಗಲಿದೆ. ವ್ಯಾಪಾರದಲ್ಲಿ ಯಾವುದೇ ವಿವಾದಗಳು ನಡೆಯುತ್ತಿದ್ದರೆ, ಮಾತುಕತೆಯ ಮೂಲಕ ಅದನ್ನು ಬಗೆಹರಿಸಲು ಪ್ರಯತ್ನಿಸಿ, ನಿಮ್ಮ ಜೀವನ ಸಂಗಾತಿಯೊಂದಿಗೆ ಕೆಲವು ವಿಷಯದ ಬಗ್ಗೆ ವಾದಗಳು ಉಂಟಾಗಬಹುದು ಎಚ್ಚರ. ಪರಿಹಾರವಾಗಿ, ಶ್ರೀ ಕೃಷ್ಣನನ್ನು ಆರಾಧಿಸಿ
ಮೀನ ರಾಶಿ..
ಇಂದಿನ ದಿನ ಮೀನ ರಾಶಿಯವರಿಗೆ ಇಂದು ನಿಮಗೆ ಸಮಸ್ಯೆಗಳಿಂದ ತುಂಬಿರುತ್ತದೆ. ಕುಟುಂಬದ ಸದಸ್ಯರ ನಡುವೆ ಕೆಲವು ವಿಷಯಗಳಿಗೆ ಜಗಳವಾಗಬಹುದು, ಆದರೆ ನೀವು ಎರಡೂ ಕಡೆಯಿಂದ ಅಭಿಪ್ರಾಯಗಳನ್ನು ಪಡೆದ ನಂತರವೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇಂದು ನಿಮ್ಮ ಮನಸ್ಸು ಒತ್ತಡದಿಂದ ತೊಂದರೆಗೊಳಗಾಗುತ್ತದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವು ನಿಮಗೆ ತೊಂದರೆಯನ್ನು ನೀಡಬಹುದು. ಇಂದು ನೀವು ದಿನದ ಸ್ವಲ್ಪ ಸಮಯವನ್ನು ನಿಮ್ಮ ಪೋಷಕರ ಸೇವೆಯಲ್ಲಿ ಕಳೆಯಿರಿ. ಪರಿಹಾರವಾಗಿ, ಮೀನುಗಳಿಗೆ ಆಹಾರ ನೀಡಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559