ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಪ್ರೇಮಿಗಳಿಗೆ ಈ ತಿಂಗಳು ಉತ್ತಮವಾಗಿದೆ. ನಿಮ್ಮಿಬ್ಬರ ನಡುವೆ ಸಂಬಂಧ ತುಂಬಾ ಚೆನ್ನಾಗಿರಲಿದೆ. ಇನ್ನು ಪ್ರೀತಿಯನ್ನು ವ್ಯಕ್ತಪಡಿಸಲು ತುಂಬಾ ಸಮಯದಿಂದ ಕಾಯುತ್ತಿದ್ದರೆ ಅದಕ್ಕೆ ಈ ಅವಧಿ ಅನುಕೂಲಕರವಾಗಿದೆ. ಈ ನಡುವೆ ನೀವು ನಿಮ್ಮ ಮನಸ್ಸಿನ ಭಾವನೆಯನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವುದರಿಂದ ನಿಮ್ಮ ಬಾಂಧವ್ಯ ಮತ್ತಷ್ಟು ಉತ್ತಮವಾಗಿರಲಿದೆ.
ವೃಷಭ ರಾಶಿ
ಪ್ರೇಮಿಗಳಿಗೆ ಈ ತಿಂಗಳು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಸಂಗಾತಿ ಜೊತೆ ನೀವು ಲಾಂಗ್ ಡ್ರೈವ್ ಹೋಗಬಹುದು. ನಿಮ್ಮ ಸಂಗಾತಿಯೊಂದಿಗೆ ನೀವು ಈ ತಿಂಗಳು ಸ್ವಲ್ಪ ಸಮಯವನ್ನು ಕಳೆಯುತ್ತೀರಿ, ಇದು ನಿಮ್ಮ ಸಂಬಂಧಕ್ಕೆ ಹೊಸತನವನ್ನು ತರುತ್ತದೆ. ನಿಮ್ಮ ಸಂಗಾತಿಯು ತನ್ನ ಭಾವನೆಗಳನ್ನು ನಿಮ್ಮೊಂದಿಗೆ ವ್ಯಕ್ತಪಡಿಸಲು ಬಹಳ ಸಮಯದಿಂದ ಬಯಸುತ್ತಿದ್ದಾರೆ, ಅವರು ತಮ್ಮ ಮನಸ್ಸಿನ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳಬಹುದು.
ಮಿಥುನ ರಾಶಿ
ಪ್ರೇಮಿಗಳಿಗೆ ಈ ತಿಂಗಳು ಉತ್ತಮವಾಗಿರುತ್ತದೆ. ನಿಮ್ಮ ಬಾಂಧವ್ಯ ಗಟ್ಟಿಯಾಗಲಿದೆ, ನಿಮ್ಮ ಮದುವೆ ಮಾತುಕತೆ ನಡೆಯಬಹುದು. ಈ ಸಮಯವನ್ನು ಖುಷಿಯಿಂದ ಕಳೆಯಲು ಸಾಧ್ಯವಾಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಪ್ರೇಮಿಗಳಿಗೆ ಈ ತಿಂಗಳು ಏರಿಳಿತಗಳಿಂದ ಕೂಡಿರಲಿದೆ. ಈ ತಿಂಗಳು ನಿಮ್ಮಿಬ್ಬರ ನಡುವೆ ತಿಳುವಳಿಕೆಯ ಕೊರತೆ ಎದ್ದು ಕಾಣುವುದು. ಪರಸ್ಪರ ಸಾಮರಸ್ಯವನ್ನು ಸೃಷ್ಟಿಸಲು ನೀವು ಸಾಕಷ್ಟು ಪ್ರಯತ್ನಗಳನ್ನು ಮಾಡಬೇಕಾಗಬಹುದು. ನಿಮ್ಮಿಬ್ಬರ ನಡುವೆ ಅಂತರ ಹೆಚ್ಚಾಗಬಹುದು. ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಿ.
ಸಿಂಹ ರಾಶಿ
ಪ್ರೇಮಿಗಳಿಗೆ ಈ ತಿಂಗಳು ಉತ್ತಮವಾಗಿರುತ್ತದೆ. ಈ ತಿಂಗಳು ನಿಮ್ಮ ಪ್ರಣಯ ಜೀವನವ್ನು ಆಶ್ವಾದಿಸುತ್ತೀರಿ. ನಿಮ್ಮಿಬ್ಬರ ಸಂಬಂಧದ ಬಗ್ಗೆ ಮನೆಯವರಿಗೆ ಹೇಳಲು ಈ ಅವಧಿ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಪ್ರೇಮಿಗಳಿಗೆ ಈ ತಿಂಗಳು ಒಳ್ಳೆಯದಲ್ಲ. ನಿಮ್ಮ ಸಂಬಂಧವನ್ನು ಹಾಳುಮಾಡಲು ಕೆಲವು ವ್ಯಕ್ತಿಗಳು ಪಿತೂರಿಗಳನ್ನು ರೂಪಿಸಬಹುದು, ಅದರ ಬಲಿಪಶು ನೀವಾಗಬಹುದು, ಕೆಲವು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು. ಯೋಚಿಸದೆ ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳಬೇಡಿ. ಇಲ್ಲದಿದ್ದರೆ ನಿಮ್ಮ ಸಂಬಂಧ ಮತ್ತಷ್ಟು ಹದಗೆಡಬಹುದು. ಸ್ವಲ್ಪ ತಾಳ್ಮೆಯಿಂದಿರಿ ಎಲ್ಲವೂ ಸರಿಯಾಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ಈ ತಿಂಗಳಿನಮ್ಮ ಸಂಗಾತಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನೀವು ಹಾಗೂ ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಜೀವನಕ್ಕಾಗಿ ನೀವು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು, ಭವಿಷ್ಯದಲ್ಲಿ ಅದರ ಸಕಾರಾತ್ಮಕ ಪರಿಣಾಮಗಳು ಗೋಚರಿಸುತ್ತವೆ. ಈ ಅವಧಿಯಲ್ಲಿ ನಿಮ್ಮ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ
ವೃಶ್ಚಿಕ ರಾಶಿ
ಈ ತಿಂಗಳು ಪ್ರೇಮ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ತರಬಹುದು. ಈ ತಿಂಗಳು ನಿಮ್ಮಿಬ್ಬರ ನಡುವೆ ಪರಸ್ಪರ ತಿಳುವಳಿಕೆಯ ಕೊರತೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿಯೂ ಸಮಸ್ಯೆಗಳು ಉಂಟಾಗಬಹುದಾದ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮಿಬ್ಬರಿಂದಲೂ ಅನಗತ್ಯ ವಾದ ಮಾಡಬಹುದು. ಚರ್ಚೆಯಿಂದ ದೂರವಿರುವುದು ಉತ್ತಮ. ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.
ಧನು ರಾಶಿ
ಪ್ರೇಮಿಗಳಿಗೆ ಈ ತಿಂಗಳು ತುಂಬಾ ಒಳ್ಳೆಯದಿದೆ. ಕೆಲ ಭಿನ್ನಾಭಿಪ್ರಾಯಗಳಿದ್ದರೆ ಎಲ್ಲವೂ ಸರಿಯಾಗಲಿದೆ. ಈ ತಿಂಗಳು ನಿಮ್ಮ ಸಂಗಾತಿಯೊಂದಿಗೆ ಖುಷಿಯ ಕಳೆಯಲು ಸಾಧ್ಯವಾಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ಪ್ರೇಮಿಗಳಿಗೆ ಈ ಮಾಸ ಹೆಚ್ಚು ಅನುಕೂಲಕರವಲ್ಲ, . ನಿಮ್ಮ ಪ್ರೀತಿಗೆ ಕುಟುಂಬದವರಿಂದಲೂ ನೀವು ವಿರೋಧವನ್ನು ಎದುರಿಸಬೇಕಾಗಬಹುದು. ಸಂಗಾತಿಯೂ ಕೋಪಗೊಳ್ಳಬಹುದು, ಇದರಿಂದಾಗಿ ಈ ತಿಂಗಳು ಸಮಸ್ಯೆಗಳಿಂದ ಕೂಡಿರುತ್ತದೆ. ನಿಮ್ಮ ಪ್ರೇಮಿಯ ಆಲೋಚನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರೆ ಒಳ್ಳೆಯದು. ಅವರೊಂದಿಗೆ ಎಲ್ಲೋ ಲಾಂಗ್ ಡ್ರೈವ್ ಹೋಗಿ, ಅದು ಸಂಬಂಧವನ್ನು ಬಲಪಡಿಸುತ್ತದೆ.
ಕುಂಭ ರಾಶಿ
ಈ ತಿಂಗಳು, ನಿಮ್ಮ ಪ್ರೀತಿಯ ಸಂಗಾತಿಯೊಂದಿಗೆ ಕೆಲವು ವಿಷಯಕ್ಕೆ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು, ಇದರಿಂದಾಗಿ ನಿಮ್ಮಿಬ್ಬರ ನಡುವಿನ ಅಂತರವು ಹೆಚ್ಚಾಗಬಹುದು. ನಿಮ್ಮ ಈ ನಡವಳಿಕೆಯಿಂದಾಗಿ, ಬೇರೆಯವರು ದೊಡ್ಡ ಲಾಭವನ್ನು ಪಡೆಯಬಹುದು. ನಿಮ್ಮಿಬ್ಬರ ಮಧ್ಯೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳುವುದು ಉತ್ತಮ. ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಿಮ್ಮಿಂದ ತಪ್ಪಾದರೆ ತಪ್ಪುಗಳನ್ನು ಒಪ್ಪಿಕೊಳ್ಳಿ.
ಮೀನ ರಾಶಿ
ಪ್ರೇಮಿಗಳಿಗೆ ಈ ತಿಂಗಳು ತುಂಬಾ ಒಳ್ಳೆಯದು. ಈ ತಿಂಗಳು ನಿಮ್ಮ ಸಂಗಾತಿಯೊಂದಿಗೆ ಖುಷಿಯಾಗಿ ಕಳೆಯುತ್ತೀರಿ ನೀವು ಚಿಕ್ಕ ಟ್ರಿಪ್‌ಗಳಿಗೆ ಹೋಗಬಹುದು. ಈ ಸಮಯವು ನಿಮಗೆ ಅದ್ಭುತವಾಗಿದೆ. ನಿಮ್ಮ ಭಾವನೆಗಳನ್ನು ನಿಮ್ಮ ಸಂಗಾತಿಗೆ ನೀವು ಇನ್ನೂ ವ್ಯಕ್ತಪಡಿಸದಿದ್ದರೆ, ಈ ಸಮಯವು ನಿಮಗೆ ಸೂಕ್ತವಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559