ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ ಈ ದಿನ ನಿಮ್ಮ ಮನಸ್ಥಿತಿ ಅಷ್ಟೊಮದು ಚೆನ್ನಾಗಿ ಇರಲ್ಲ. ಹೀಗಾಗಿ ಕೆಲಸದ ಕಡೆ ಗಮನಹರಿಸಲು ಸಾಧ್ಯವಾಗಲ್ಲ. ನೀವುಕೆಲಸದಲ್ಲಿ ನಿರ್ಲಕ್ಷ್ಯ ಮಾಡಿದರೆ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುವುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಹಲ್ಲು ನೋವಿನ ಸಮಸ್ಯೆವಿರಬಹುದು.
ವೃಷಭ ರಾಶಿ ಈ ದಿನ ಆರೋಗ್ಯ ಅಷ್ಟೊಂದು ಚೆನ್ನಾಗಿರಲ್ಲ, ನೀವು ನಿರ್ಲಕ್ಷ್ಯ ಮಾಡಿದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗುವುದು. ವ್ಯಾಪಾರಿಗಳು ವ್ಯಾಪಾರಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಮಾಡಿದಿರುವುದು ಒಳ್ಲೆಯದು, ಏಕೆಂದರೆ ಒಳ್ಳೆಯ ಪ್ರಯೋಜನ ಸಿಗಲ್ಲ. ಆರ್ಥಿಕವಾಗಿ ತೊಂದರೆಯಿಲ್ಲ, ಆದರೆ ಬರಬೇಕಾಗಿರುವ ಕೆಲಸದ ಚಿಂತೆ ಕಾಡುವುದು.
ಮಿಥುನ ರಾಶಿ ಕೆಲಸದಲ್ಲಿ ನಿಮ್ಮ ಅಹಂಕಾರ ವರ್ತನೆ ನಿಮ್ಮ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಬಹುದು, ಆದ್ದರಿಂದ ಜಾಗ್ರತೆವಹಿಸಿ. ವ್ಯಾಪಾರಿಗಳು ಈ ದಿನ ಹೊಸ ಹೂಡಿಕೆ ಮಾಡಲು ಹೋಗದಿದ್ದರೆ ಒಳ್ಳೆಯದು. ಖರ್ಚು ಹೆಚ್ಚಾಗಲಿದೆ, ಇದರಿಂದ ನಿಮ್ಮ ಸಂಗಾತಿಯ ಮೇಲೆ ಕೋಪಗೊಳ್ಳುತ್ತೀರಿ, ಇದರಿಂದ ಸಂಸಾರದಲ್ಲಿ ನೆಮ್ಮದಿ ಹಾಳಾಗುವುದು, ಹಾಗಾಗಿ ಜಾಗ್ರತೆವಹಿಸಿ. ಅನಗ್ಯತ ಓಡಾಟದಿಂದ ಆಯಾಸ ಮಾಡಿಕೊಳ್ಳಬೇಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ ಕೆಲಸದ ವಿಷಯದಲ್ಲಿ ಈ ದಿನ ಬಹುಮುಖ್ಯವಾಗಿದೆ. ಆರ್ಥಿಕವಾಗಿ ಉಳಿತಾಯ ಮಾಡಲು ಸಾಧ್ಯವಾಗುವುದರಿಂದ ಸಾಲ ತೀರಿಸಲು ಸಾಧ್ಯವಾಗುವುದು. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ವಹಿಸಬೇಡಿ. ಇನ್ನು ಏನಾದರೂ ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸವು ಸುಲಭವಾಗಿ ಪೂರ್ಣಗೊಳಿಸುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಲಾಭ ಪಡೆಯುತ್ತೀರಿ. ವಿಶೇಷವಾಗಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಬಯಸಿದರೆ, ಇಂದು ಉತ್ತಮ ಅವಕಾಶವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ
ಕನ್ಯಾ ರಾಶಿ ಮನೆಯಲ್ಲಿ ವಿವಾಹ ಪ್ರಾಯದವರಿದ್ದರೆ ಅವರಿಗೆ ಮದುವೆ ಸಂಬಂಧ ಬರಲಿದೆ. ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ, ಮಾನಸಿಕವಾಗಿ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಅಧಿಕ ಒತ್ತಡ ಇರಲಿದೆ. ಈ ದಿನ ನಿಮ್ಮ ಆರೋಗ್ಯವೂ ಚೆನ್ನಾಗಿರುವುದರಿಂದ ಈ ದಿನ ನಿಮಗೆ ಅದ್ಭುತವಾಗಿರಲಿದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ ಮಕ್ಕಳ ಪ್ರಗತಿಗೆ ಸಂಬಂಧಿಸಿದ ದೊಡ್ಡ ಚಿಂತೆ ದೂರಾಗಲಿದೆ. ನೀವು ಉದ್ಯೋಗದಲ್ಲಿದ್ದರೆ, ಕಚೇರಿಯಲ್ಲಿ ನಿಮ್ಮ ಯಾವುದೇ ಕೆಲಸವನ್ನು ನಿಮ್ಮ ಸಹೋದ್ಯೋಗಿಗಳಿಗೆ ಬಿಡಬೇಡಿ. ವ್ಯಾಪಾರಿಗಳಿಗೆ ಸಂಬಂಧಿಸಿದ ಜನರಿಗೆ ಇಂದು ಬಹಳ ಲಾಭದಾಯಕ ದಿನವಾಗಿದೆ. ಕಡಿಮೆ ಪ್ರಯತ್ನದಿಂದ ಉತ್ತಮ ಯಶಸ್ಸನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿ ಮಧುಮೇಹಿಗಳು ಈ ದಿನ ಜಾಗ್ರತೆವಹಿಸಬೇಕು. ಕೆಲಸದ ಬಗ್ಗೆ ಹೇಳುವುದಾದರೆ ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಪ್ರೀತಿಪಾತ್ರರೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಗಟ್ಟಿಯಾಗುವುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರ್ಥಿಕವಾಗಿಯೂ ತಿಂಗಳ ಕೊನೆಯೂ ನಿಮಗೆ ಉತ್ತಮವಾಗಿದೆ.
ಧನು ರಾಶಿ ವ್ಯಾಪಾರಿಗಳು ಯಾವುದೇ ಅಪಾಯಕಾರಿ ನಿರ್ಧಾರವನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದರೆ, ನೀವು ಎಚ್ಚರಿಕೆಯಿಂದ ಯೋಚಿಸಬೇಕು. ಪಾಲುದಾರಿಕೆಯ ವ್ಯವಹಾರ ಮಾಡುವವರು ಈ ದಿನ ಜಾಗ್ರೆವಹಿಸಬೇಕು. ನಿಮ್ಮ ಯಾವುದೇ ಕೆಲಸದಲ್ಲಿ ಯಾವುದೇ ಅಡೆತಡೆಗಳು ಕಂಡುಬಂದರೆ, ಮೇಲಾಧಿಕಾರಿಗಳ ಸಹಾಯದಿಂದ ಪರಿಹರಿಸಲಾಗುವುದು. ಹಣದ ವಿಷಯದಲ್ಲಿ ಸಾಧಾರಣವಾಗಿರಲಿದೆ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ ಈ ದಿನ ಕೆಲಸಕ್ಕೆ ಸಂಬಂಧಿಸಿದ ಚಿಂತೆ ಕಾಡಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಒಳ್ಳೆಯದು. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಲಿದೆ. ಆರೋಗ್ಯದ ಕಡೆಯೂ ಗಮನಹರಿಸಿ.
ಕುಂಭ ರಾಶಿ ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ. ವ್ಯಾಪಾರಿಗಳು ಲಾಭ ಗಳಿಸಲು ಉತ್ತಮ ಅವಕಾಶ ಸಿಗಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಶುಭ ಸುದ್ದಿ ಸಿಗಲಿದೆ. ಕೆಲವು ಕಾರಣಗಳಿಂದಾಗಿ ನಿಮ್ಮ ಪ್ರಚಾರವು ಸ್ಥಗಿತಗೊಂಡಿದ್ದರೆ ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಇಂದು ನಿಮ್ಮ ಕೈಯಲ್ಲಿ ನಿಮ್ಮ ಬಡ್ತಿ ಪತ್ರ ಇರುತ್ತದೆ. ಆರೋಗ್ಯ ಸುಧಾರಿಸುತ್ತದೆ.
ಮೀನ ರಾಶಿ ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ, ನೀವು ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿನ ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ದೊರೆಯಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559