Pro Kabaddi 2022: ಇಂದಿನಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ʻಪ್ರೊ ಕಬಡ್ಡಿʼ ಹಬ್ಬ
ಬೆಂಗಳೂರು: ಇಂದಿನಿಂದ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿವೋ ʻಪ್ರೊ ಕಬಡ್ಡಿ(Pro Kabaddi 2022)ʼ ಹಬ್ಬ ಪ್ರಾರಂಭವಾಗಲಿದೆ. ವಿವೋ ಪ್ರೊ ಕಬಡ್ಡಿ ಲೀಗ್‌ನ ಸಂಘಟಕರಾದ ಮಷಾಲ್ ಸ್ಪೋರ್ಟ್ಸ್ ಅಕ್ಟೋಬರ್ 6 ಗುರುವಾರದಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೊ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ನೀಡಿದರು. ಇಂದು ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ಕೆಸಿ ತಂಡವು ಎರಡನೇ ಸೀಸನ್‌ನ ಚಾಂಪಿಯನ್ ಯು ಮುಂಬಾ ವಿರುದ್ಧ ಮೊದಲ ಪಂದ್ಯ ಎದುರಿಸಲಿದೆ. ಈ ಸೀಸನ್‌ನಲ್ಲಿ ಪಂದ್ಯಗಳು … Continue reading Pro Kabaddi 2022: ಇಂದಿನಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ʻಪ್ರೊ ಕಬಡ್ಡಿʼ ಹಬ್ಬ
Copy and paste this URL into your WordPress site to embed
Copy and paste this code into your site to embed