ಇಂದಿನ ಮೈಸೂರು ಸಚಿವರು, ಶಾಸಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರು ಜಿಲ್ಲೆಯ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. *ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗಧಿ ಮಾಡುವ ಕುರಿತು. *ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆ ಚರ್ಚೆ. *ಬಜೆಟ್ … Continue reading ಇಂದಿನ ಮೈಸೂರು ಸಚಿವರು, ಶಾಸಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಭೆಯ ಪ್ರಮುಖ ಹೈಲೈಟ್ಸ್