ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ರಕ್ಷಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವವನ್ನು ಹೊಸ ಜನಾಂಗಕ್ಕೆ ತಿಳಿಸಬೇಕು” ಎಂದು ಕರೆ ನೀಡಿದರು. … Continue reading ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ.ಕೆ ಶಿವಕುಮಾರ್