ಇಂದಿನ ‘ಕೇಂದ್ರ ಬಜೆಟ್’ ಕೇವಲ ‘ಕಾಗದದ ಹುಲಿ’: ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು: ಇಂದು ಸಂಸತ್ತಿನಲ್ಲಿ ಮಂಡನೆಯಾದಂತ ಕೇಂದ್ರ ಬಜೆಟ್ ವಿಕಸಿತ ಭಾರತ ಎಂಬ ಹುಸಿ ಕಲ್ಪನೆಯಾಗಿದೆ. ಕೇಂದ್ರದ ನೀತಿಗಳ ಕುರಿತು ಯಾವುದೇ ಪ್ರಸ್ತಾಪವನ್ನೇ ಮಾಡಿಲ್ಲ. ಇದೊಂದು ಕೇವಲ ಕಾಗದದ ಹುಲಿಯಾಗಿದೆ ಅಂತ ಸಚಿವ ಹೆಚ್.ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಭಳಕೆಗೆ ಯಾವುದೇ ರೀತಿಯ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸಂಖ್ಯೆಗಳ … Continue reading ಇಂದಿನ ‘ಕೇಂದ್ರ ಬಜೆಟ್’ ಕೇವಲ ‘ಕಾಗದದ ಹುಲಿ’: ಸಚಿವ ಹೆಚ್.ಕೆ ಪಾಟೀಲ್