ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಜೆಟ್ 2025 ಅನ್ನು “ಗುಂಡು ಗಾಯಗಳಿಗೆ ಬ್ಯಾಂಡ್-ಏಡ್” ಎಂದು ಕರೆದಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಬಜೆಟ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ” ಎಂದು ಅವರು ಹೇಳಿದರು.
A band-aid for bullet wounds!
Amid global uncertainty, solving our economic crisis demanded a paradigm shift.
But this government is bankrupt of ideas.
— Rahul Gandhi (@RahulGandhi) February 1, 2025
fಇಂದಿನ ಕೇಂದ್ರ ಬಜೆಟ್ ಗುಂಡು ಗಾಯಗಳಿಗೆ ಬ್ಯಾಂಡ್-ಏಡ್! ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ ಎಂಬುದಾಗಿ ಹೇಳಿದ್ದಾರೆ.
BREAKING: ಇದು ಬಹಳ ನಿರಾಶಾದಾಯ, ದೂರದೃಷ್ಠಿಯಿಲ್ಲದ ಬಜೆಟ್: ಸಿಎಂ ಸಿದ್ಧರಾಮಯ್ಯ
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab