ಇಂದಿನ ‘ಕೇಂದ್ರ ಬಜೆಟ್’ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ … Continue reading ಇಂದಿನ ‘ಕೇಂದ್ರ ಬಜೆಟ್’ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ