GOOD NEWS: ಕನಿಷ್ಠ ಬೆಂಬಲ ಬೆಲೆಯಡಿ ತೊಗರಿ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ರೈತರ ಹಿತದೃಷ್ಟಿಯಿಂದ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ತೊಗರಿ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಶನಿವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂವಾದದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತ ಪ್ರಮುಖ ಅಂಶಗಳು ಇಲ್ಲಿವೆ: ತೊಗರಿ ಖರೀದಿ ವಿಸ್ತರಣೆ: ಮಾರ್ಚ್ 31, 2026ಕ್ಕೆ ಮುಕ್ತಾಯವಾಗಿದ್ದ ತೊಗರಿ … Continue reading GOOD NEWS: ಕನಿಷ್ಠ ಬೆಂಬಲ ಬೆಲೆಯಡಿ ತೊಗರಿ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ: ಸಚಿವ ಚಲುವರಾಯಸ್ವಾಮಿ