Tokyo Olympics 2020: ಬೆಳ್ಳಿ ಪದಕ ವಿಜೇತ ಮೀರಾಬಾಯಿ ಚಾನುಗೆ ಮಣಿಪುರ ಸರ್ಕಾರದಿಂದ DySP ಹುದ್ದೆ ಗೌರವ

ಇಂಫಾಲ್: ಪೊಲೀಸ್ ಇಲಾಖೆಯಲ್ಲಿ ಸೈಖೋಮ್ ಮೀರಾಬಾಯಿ ಚಾನು ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ (ಕ್ರೀಡಾ ಕೋಟಾ) ನೇಮಕ ಮಾಡಲು ಮಣಿಪುರ ಸರ್ಕಾರ ನಿರ್ಧಾರ ಕೈಗೊಂಡಿದೆ. ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಸೈಖೋಮ್ ಮೀರಾಬಾಯಿ ಚಾನು ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ (ಕ್ರೀಡಾ ಕೋಟಾ) ನೇಮಕ ಮಾಡಲು ಮಣಿಪುರ ಸರ್ಕಾರ ನಿರ್ಧರಿಸಿದೆ ಅಂತ ಮುಖ್ಯಮಂತ್ರಿಗಳ ಕಾರ್ಯದರ್ಶಿ ತಿಳಿಸಿದ್ದಾರೆ. ಟೋಕಿಯೊ ಕ್ರೀಡಾಕೂಟದಲ್ಲಿ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆಲ್ಲುವ ಮೂಲಕ ಜುಲೈ 23 ರಂದು ಒಲಿಂಪಿಕ್ಸ್‌ನಲ್ಲಿ ಭಾರ ಎತ್ತುವ ಪದಕಕ್ಕಾಗಿ … Continue reading Tokyo Olympics 2020: ಬೆಳ್ಳಿ ಪದಕ ವಿಜೇತ ಮೀರಾಬಾಯಿ ಚಾನುಗೆ ಮಣಿಪುರ ಸರ್ಕಾರದಿಂದ DySP ಹುದ್ದೆ ಗೌರವ