Tokyo Olympics 2020 : ಅರ್ಚರಿ ಮಿಶ್ರ ಡಬಲ್ಸ್ ನಲ್ಲಿ ಭಾರತದ ದೀಪಿಕಾ-ಪ್ರವೀಣ್ ಕ್ವಾರ್ಟರ್ ಫೈನಲ್ ಗೆ ಎಂಟ್ರಿ

ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ (Tokyo Olympics 2020) ದಲ್ಲಿ ಅರ್ಚರಿ ಮಿಶ್ರ ಡಬಲ್ಸ್ ನಲ್ಲಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಮತ್ತು ಪ್ರವೀಣ್ ಜಾದವ್ ಅವರು ಕ್ವಾರ್ಟರ್ ಫೈನಲ್ ಗೆ ಎಂಟ್ರಿ ಪಡೆದಿದ್ದಾರೆ. PM Kisan Yojana : ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ಶನಿವಾರ ನಡೆದ ಅರ್ಚರಿ ಮಿಶ್ರ ಡಬಲ್ಸ್ ನ ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಅವರು ಚೈನೀಸ್ ತೈಪೆ ವಿರುದ್ಧ 5-3 ಅಂತರದಿಂದ … Continue reading Tokyo Olympics 2020 : ಅರ್ಚರಿ ಮಿಶ್ರ ಡಬಲ್ಸ್ ನಲ್ಲಿ ಭಾರತದ ದೀಪಿಕಾ-ಪ್ರವೀಣ್ ಕ್ವಾರ್ಟರ್ ಫೈನಲ್ ಗೆ ಎಂಟ್ರಿ