SHOCKING: ಕ್ಷೌರ ಮಾಡಿಸಿಕೊಳ್ಳುವಂತೆ ಬುದ್ಧಿ ಹೇಳಿದ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು

ಹರಿಯಾಣ: ರಾಜ್ಯದಲ್ಲಿ ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಹಿಸಾರ್ ಜಿಲ್ಲೆಯ ಹಳ್ಳಿಯ ಖಾಸಗಿ ಶಾಲೆಯಲ್ಲಿ  ಪ್ರಾಂಶುಪಾಲರನ್ನು ಇರಿದು ಕೊಂದ ಘಟನೆ ನಡೆದಿದೆ. ಸರಿಯಾದ ಕ್ಷೌರ ಮಾಡದ ಮತ್ತು ಶಿಸ್ತನ್ನು ಪಾಲಿಸದಿದ್ದಕ್ಕಾಗಿ ಪದೇ ಪದೇ ಖಂಡಿಸಿದ್ದಕ್ಕಾಗಿ ಕೋಪಗೊಂಡ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದಿದಿರುವಂತ ಘಟನೆ ನಡೆದಿದೆ. ಸುದ್ದಿ ಸಂಸ್ಥೆ IANS ಪ್ರಕಾರ, 11 ನೇ ತರಗತಿಯ ಒಬ್ಬ ಮತ್ತು 12 ನೇ ತರಗತಿಯ ಇನ್ನೊಬ್ಬ ವಿದ್ಯಾರ್ಥಿಗಳು ಪ್ರಾಂಶುಪಾಲ ಜಗ್ಬೀರ್ ಸಿಂಗ್ ಪನ್ನು ಅವರ ಮೇಲೆ ಚಾಕುವಿನಿಂದ ಹಲ್ಲೆ … Continue reading SHOCKING: ಕ್ಷೌರ ಮಾಡಿಸಿಕೊಳ್ಳುವಂತೆ ಬುದ್ಧಿ ಹೇಳಿದ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು