BREAKING: ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಾಲಿವುಡ್ ನಟ ಜೂ.ಎನ್ ಟಿ ಆರ್: ಸಚಿವ ಮುನಿರತ್ನ, ಸುಧಾಕರ್ ಸ್ವಾಗತ

ಬೆಂಗಳೂರು: ಇಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಆಗಮಿಸುತ್ತಿದ್ದಾರೆ. ಇದೀಗ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಬಳಿಕ, ಟಾಲಿವುಟ್ ನಟ ಜೂನಿಯರ್ ಎನ್ ಟಿ ಆರ್ ಆಗಮಿಸಿದ್ದಾರೆ. ಅವರನ್ನು ಸಚಿವ ಮುನಿರತ್ನ ಹಾಗೂ ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು. BIG NEWS: ಭೂಮಿಯಿಂದ … Continue reading BREAKING: ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಾಲಿವುಡ್ ನಟ ಜೂ.ಎನ್ ಟಿ ಆರ್: ಸಚಿವ ಮುನಿರತ್ನ, ಸುಧಾಕರ್ ಸ್ವಾಗತ