BREAKING: ನಾಳೆ ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ‘ಗೋಪೂಜೆ’ ನೆರವೇರಿಸಿ: ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ನಾಳೆಯಂದು ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ. … Continue reading BREAKING: ನಾಳೆ ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ‘ಗೋಪೂಜೆ’ ನೆರವೇರಿಸಿ: ಸರ್ಕಾರ ಅಧಿಕೃತ ಆದೇಶ