ನಾಳೆ ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ: ಬಿವೈ ವಿಜಯೇಂದ್ರ

ನವದೆಹಲಿ: ನಾಳೆ ನಾನು, ನಮ್ಮ ವಿಪಕ್ಷ ನಾಯಕರು, ಪಕ್ಷದ ಮುಖಂಡರು ಮದ್ದೂರಿಗೆ ಭೇಟಿ ಕೊಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನ ಗಲಭೆಕೋರರನ್ನು ಕೂಡಲೇ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು. ಹಲವರಿಗೆ ಗಂಭೀರ ಗಾಯಗಳಾಗಿವೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಅವರನ್ನು ಮತ್ತು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದೇವೆ ಎಂದು ನುಡಿದರು. ಮದ್ದೂರಿಗೆ ತೆರಳಿ ಹಿಂದೂ ಸಮಾಜಕ್ಕೆ ಧೈರ್ಯ ತುಂಬುವ ಕೆಲಸ … Continue reading ನಾಳೆ ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ: ಬಿವೈ ವಿಜಯೇಂದ್ರ