BS Yediyurappa : ನಾಳೆ ಮಾಜಿ ಸಿಎಂ ಯಡಿಯೂರಪ್ಪ ಆತ್ಮಹತ್ಯೆಗೆ ಶರಣಾದ ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಭೇಟಿ.!

ಬೆಂಗಳೂರು : ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ನಾಳೆ ಬೊಮ್ಮಲಾಪುರ ಗ್ರಾಮಕ್ಕೆ ಆಗಮಿಸುತ್ತಿದ್ದು,ಆತ್ಮಹತ್ಯೆಗೆ ಶರಣಾಗಿದ್ದ ರವಿ ರವರ ಕುಟುಂಬವರ್ಗದವರಿಗೆ ಸಾಂತ್ವನ ಹೇಳಲಿದ್ದಾರೆ. Karnataka New Cabinet : ವಲಸಿಗರಿಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಸಂಪುಟದಲ್ಲಿ ಸ್ಥಾನ ಕುರಿತಂತೆ ‘ಮಾಜಿ ಸಿಎಂ ಯಡಿಯೂರಪ್ಪ’ ಹೇಳಿದ್ದೇನು ಗೊತ್ತಾ.? ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮುಖಾಂತರ ಗುಂಡ್ಲುಪೇಟೆ ಪಟ್ಟಣಕ್ಕೆ ತೆರಳಲಿದ್ದಾರೆ. ಗುಂಡ್ಲುಪೇಟೆ ಪಟ್ಟಣದಿಂದ ರಸ್ತೆಯ ಮಾರ್ಗವಾಗಿ ಯಡಿಯೂರಪ್ಪ ಬೊಮ್ಮಲಾಪುರ ಗ್ರಾಮಕ್ಕೆ ತೆರಳಲಿದ್ದಾರೆ. ಭ್ರಷ್ಟಾಚಾರ, ದುರಾಡಳಿತದಿಂದಲೇ 2 ವರ್ಷ ಬಿಜೆಪಿ ಸರ್ಕಾರ … Continue reading BS Yediyurappa : ನಾಳೆ ಮಾಜಿ ಸಿಎಂ ಯಡಿಯೂರಪ್ಪ ಆತ್ಮಹತ್ಯೆಗೆ ಶರಣಾದ ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಭೇಟಿ.!