BREAKING: ನಾಳೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಗೋಪೂಜೆ’ ಕಡ್ಡಾಯ: ಸಚಿವ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು: ನಾಳೆ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ಮಾಡುವಂತೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಸಂಬಂಧ ಅವರು ಮೌಖಿಕ ಆದೇಶ ನೀಡಿದ್ದಾರೆ ಎನ್ನಲಾಗಿದೆ. ನಾಳೆ ದೀಪಾವಳಿಯ ಬಲಿಪಾಡ್ಯಮಿಯ ಕಾರಣದಿಂದಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಾಳೆ ರಾಜ್ಯದ ಎಲ್ಲಾ ಮುಜರಾತಿ ಇಲಾಖೆ ವ್ಯಾಪ್ತಿಯ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಕಾರಣದಿಂದಾಗಿ ಅವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತರಬೇಕು. ಆ … Continue reading BREAKING: ನಾಳೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಗೋಪೂಜೆ’ ಕಡ್ಡಾಯ: ಸಚಿವ ರಾಮಲಿಂಗಾ ರೆಡ್ಡಿ ಆದೇಶ