ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ದಿನಾಂಕ 27.12.2024ರ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ನಾಳೆಯಿಂದ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ನಾಳೆ ಸರ್ಕಾರಿ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.