ನಾಳೆ ಭೀಮನ ಅಮಾವಾಸ್ಯೆ: ಈ ವಸ್ತುಗಳನ್ನು ದಾನ ಮಾಡಿದ್ರೆ ಪಿತೃ ದೋಷದಿಂದ ಮುಕ್ತಿ
ನಾಳೆ ಗುರುವಾರ 2025 ಜುಲೈ 24 ರಂದು ಭೀಮನ ಅಮಾವಾಸ್ಯೆ ಇದೆ. ಈ ದಿನ ಪಿತೃಗಳಿಗೆ ತರ್ಪಣ ಅರ್ಪಿಸಲು ಸೂಕ್ತವಾಗಿದೆ. ಭೀಮನ ಅಮಾವಾಸ್ಯೆಯಂದು ಪಿತೃಗಳು ಭೂಮಿಗೆ ಬರುತ್ತಾರೆಂದು ನಂಬಲಾಗುವುದು. ಈ ಸಮಯದಲ್ಲಿ ತಿಥಿ, ತರ್ಪಣ ಮಾಡಿದರೆ ಆತ್ಮಗಳು ಶಾಂತಿಯುತವಾಗಿ ಸ್ವರ್ಗಕ್ಕೆ ಹೋಗುತ್ತವೆ. ಜೊತೆಗೆ ಪೂರ್ವಜರ ಆಶೀರ್ವಾದದಿಂದ ಜೀವನದಲ್ಲಿ ಸಮಸ್ಯೆಗಳು ದೂರವಾಗಿ ಸಂತೋಷ ನೆಲೆಸಲಿದೆ. ಅಲ್ಲದೇ ಪಿತೃ ದೋಷವಿರುವ ಜನರು ಕೆಲವು ವಸ್ತುಗಳನ್ನು ಈ ದಿನ ದಾನ ಮಾಡಿದರೆ ಪಿತೃ ದೋಷದಿಂದ ಮುಕ್ತರಾಗಬಹುದು. ಜುಲೈ 24 ಗುರುವಾರ ಅಮಾವಾಸ್ಯೆ … Continue reading ನಾಳೆ ಭೀಮನ ಅಮಾವಾಸ್ಯೆ: ಈ ವಸ್ತುಗಳನ್ನು ದಾನ ಮಾಡಿದ್ರೆ ಪಿತೃ ದೋಷದಿಂದ ಮುಕ್ತಿ
Copy and paste this URL into your WordPress site to embed
Copy and paste this code into your site to embed