BREAKING: ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ | Former Gujarat CM Vijay Rupani

ನವದೆಹಲಿ: ಅಹಮದಾಬಾದ್ ನಲ್ಲಿ ನಡೆದಂತ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತರಾಗಿದ್ದರು. ಇಂತಹ ಅವರ ಅಂತ್ಯಕ್ರಿಯೆಯನ್ನು ನಾಳೆ ಕುಟುಂಬಸ್ಥರು ನೆರವೇರಿಸುತ್ತಿರುವುದಾಗಿ ತಿಳಿದು ಬಂದಿದೆ. ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯಲ್ಲಿ ಏರ್ ಇಂಡಿಯಾ ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವನ್ನಪ್ಪಿದ್ದರು. ಅವರ ಡಿಎನ್ಎ ಪರೀಕ್ಷೆ ನಡೆಸಿದ್ದಂತ ಸಂದರ್ಭದಲ್ಲಿ, ವಿಜಯ್ ರೂಪಾನಿ ಗುರುತು ಪತ್ತೆಯಾಗಿತ್ತು. ಇದೀಗ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹವನ್ನು ಹಸ್ತಾಂತರಿಸಿದ್ದಾರೆ. … Continue reading BREAKING: ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ | Former Gujarat CM Vijay Rupani