Job Alert: ವಾಯುಪಡೆಯ ಆಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ನವದೆಹಲಿ: ಅಗ್ನಿಪಥ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ( Agnipath Recruitment 2022 ) ವಾಯುಪಡೆಯು ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ.5ರ ನಾಳೆ ಕೊನೆಯ ದಿನವಾಗಿದೆ. BIG NEWS: ಔಷಧ ಬೆಲೆ ಪ್ರಾಧಿಕಾರದಿಂದ ಪ್ರಮುಖ ಅಗತ್ಯ ಔಷಧಿಗಳ ಚಿಲ್ಲರೆ ಬೆಲೆ ನಿಗದಿ | Essential Medicines ವಾಯುಪಡೆಯಿಂದ ಅಗ್ನಿವೀರರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈಗಾಗಲೇ ಮೂರು ಸಾವಿರ ಹುದ್ದೆಗಳಿಗೆ 2 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಸಾಕಷ್ಟು ವಿರೋಧದ ನಡುವೆಯೂ ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು … Continue reading Job Alert: ವಾಯುಪಡೆಯ ಆಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ