ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರ ಹಿನ್ನಲೆ : ನಾಳೆ ನೌಕರರ ಜೊತೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಸಭೆ

ಬೆಂಗಳೂರು : ಕಳೆದ ಹನ್ನೊಂದು ದಿನಗಳಿಂದ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರು ಅನಿರ್ಧಿಷ್ಠಾವಧಿಯ ಮುಷ್ಕರ ನಡೆಸುತ್ತಿದ್ದರು. ಇಂತಹ ನೌಕರರ ಬೇಡಿಕೆಗಳ ಕುರಿತಂತೆ ಕ್ರಮವಹಿಸುವಂತೆ ಸಿಎಂ ಯಡಿಯೂರಪ್ಪ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಸೂಚಿಸಿದ್ದರು. ಇದರಿಂದಾಗಿ ಮುಷ್ಕರ ನಿರತ ನೌಕರರೊಂದಿಗೆ ನಾಳೆ ಸಭೆ ಕರೆದಿದ್ದಾರೆ. ಈ ಕುರಿತಂತೆ ನಮ್ಮ ಕನ್ನಡ ನ್ಯೂಸ್ ನೌ ಗೆ ಮಾಹಿತಿ ನೀಡಿದಂತ … Continue reading ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರ ಹಿನ್ನಲೆ : ನಾಳೆ ನೌಕರರ ಜೊತೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಸಭೆ