ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ … Continue reading ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್