BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ
ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆದಿದೆ. ವಿಶೇಷವಾಗಿ, ಮೂರನೇ ಪರೀಕ್ಷೆಯ ಅವಕಾಶವು ಅನೇಕ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಸಿಇಟಿ (KCET) ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಆಕಾಂಕ್ಷೆಗಳಿಗೆ ಹೊಸ ಭರವಸೆ ಮೂಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಉತ್ತೀರ್ಣರಾಗದ 82,683 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹಾಜರಾಗಿದ್ದರು. ಈ ಬಾರಿ, ಪರೀಕ್ಷೆಗೆ ಹೆಚ್ಚಿನ ವಿದ್ಯಾರ್ಥಿಗಳು ಹಾಜರಾಗುವಂತೆ ಮಾಡಲು ಪ್ರಾದೇಶಿಕ ಉಪನಿರ್ದೇಶಕರು, ಪ್ರಾಂಶುಪಾಲರು ಮತ್ತು ಜಿಲ್ಲಾಧಿಕಾರಿಗಳ … Continue reading BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ
Copy and paste this URL into your WordPress site to embed
Copy and paste this code into your site to embed