ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ
ಶಿವಮೊಗ್ಗ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಸಿಗಂದೂರು ಜಾತ್ರಾ ಮಹೋತ್ಸವ ನಡೆಯಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಮೂಲಸ್ಥಾನದಲ್ಲಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ. ಜಾತ್ರೆಯ ಪ್ರಯುಕ್ತ ಸಿಗಂದೂರು ಸೇತುವೆ, ದೇವಸ್ಥಾನವನ್ನು ತಳಿರು ತೋರಣ, ಬಗೆ ಬಗೆಯ ಹೂಗಳಿಂದ ಸಿಂಗರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರಿನಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ತೂಗು ಸೇತುವೆಯ ಬಳಿಕ ಮೊದಲ ಮಕರ ಸಂಕ್ರಾಂತಿ ಜಾತ್ರೆ … Continue reading ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ
Copy and paste this URL into your WordPress site to embed
Copy and paste this code into your site to embed