ನಾಳೆ ಮದ್ದೂರಲ್ಲಿ ಸಾಮೂಹಿಕವಾಗಿ ಗಣೇಶ ವಿಸರ್ಜನೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ: ನಾಳೆ ಮದ್ದೂರಲ್ಲಿ ಬರೋಬ್ಬರಿ 28 ಗಣೇಶ ಮೂರ್ತಿಗಳನ್ನು ಸಾಮೂಹಿಕವಾಗಿ ಒಂದೇ ಕಡೆಯಲ್ಲಿ ಸೇರಿಸಿ ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತಕ್ಕೆ ಸೂಚಿಸಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಶಾಂತಿ ಸಭೆ ನಡೆಸಿದ ಬಳಿ ಮಾತನಾಡಿದಂತ ಅವರು,  ಘಟನೆಯಿಂದ ಇಡೀ ರಾಜ್ಯಾದ್ಯಂತ ಅಲ್ಲೋಲ ಕಲ್ಲೋಲ ಆಗಿದೆ. ಮಂಡ್ಯದಲ್ಲಿ ಕೋಮುಗಲಭೆ ಶುರುವಾಗಿದೆ. ಕೆರಗೋಡು, ನಾಗಮಂಗಲ, ಮದ್ದೂರಿನಲ್ಲಿ ಗಲಭೆಯಾಗಿದೆ. ಹಿಂದೂ … Continue reading ನಾಳೆ ಮದ್ದೂರಲ್ಲಿ ಸಾಮೂಹಿಕವಾಗಿ ಗಣೇಶ ವಿಸರ್ಜನೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಸೂಚನೆ