Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ, ನಾಡಿದ್ದು ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ನಾಳೆ, ನಾಡಿದ್ದು ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ರ‍್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-01 ಡಿ.ಎನ್.ಹಳ್ಳಿ ಎನ್‌ಜೆವೈ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್.ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು.

ಎಫ್-03 ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು ಹಾಗೂ ಕೃಷಿ ಪ್ರದೇಶಗಳು. ಎಫ್-05 ಸಿಂಧುವಾಳ ಸೋಲಾರ್ ಮಾರ್ಗದ ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು ಮತ್ತು ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆ.19 ರಂದು ಬೆಳಿಗ್ಗೆ 09 ರಿಂದ 05 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಅವಂಬಾವಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.20 ರಂದು ಬಳ್ಳಾರಿ ಗ್ರಾಮೀಣದಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಎನ್‌ಹೆಚ್‌ಎಐ ವತಿಯಿಂದ ರಸ್ತೆ ಅಗಲೀಕರಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಆ.20 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ 11 ಕೆ.ವಿ ಮಾರ್ಗಗಳಾದ ಎಫ್-43 ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ECG ವ್ಯವಸ್ಥೆ

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

2 Mins Read

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

3 Mins Read

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

1 Min Read
Recent News

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

State News
KARNATAKA

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ತಲೆನೋವಾಗಿ ಪರಿಣಮಿಸಿರುವ ಹಳೆಯ ಟ್ರಾಫಿಕ್ ಫೈನ್ ಮತ್ತು ಸಾರಿಗೆ ಇಲಾಖೆಯ ಬಾಕಿ ದಂಡಗಳನ್ನು ಪಾವತಿಸಲು ಕಾಯುತ್ತಿದ್ದ ವಾಹನ ಮಾಲೀಕರಿಗೆ…

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.