ನಾಳೆ, ನಾಡಿದ್ದು ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ರ‍್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-01 ಡಿ.ಎನ್.ಹಳ್ಳಿ ಎನ್‌ಜೆವೈ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್.ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು. ಎಫ್-03 ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು ಹಾಗೂ … Continue reading ನಾಳೆ, ನಾಡಿದ್ದು ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut