ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಎಲ್ ಆರ್ ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 17.07.2025 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಅನ್ವರ್ ಲೇಔಟ್, ಕಾವೇರಿ ನಗರ, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ.ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜೆ.ಹಳ್ಳಿ, ಕೆ.ಜಿ. ಕಾಲೋನಿ, ಕೆ.ಜಿ. ಹಳ್ಳಿ, ಗಣೇಶ ಬ್ಲಾಕ್, ಆತ್ಮಾನಣದ ನಗರ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್ ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗಾರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ನಾಡಿದ್ದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಶುಕ್ರವಾರ ವಿದ್ಯುತ್ ವ್ಯತ್ಯಯದ ವಿವರ: 66/11 ಕೆವಿ ನಂದಿನಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.07.2025 (ಶುಕ್ರವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 04:00 ಗಂಟೆರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸುಬ್ರಮಣ್ಯ ನಗರ, ಎ, ಬಿ, ಸಿ & ಡಿ ಬ್ಲಾಕ್ (ಮಿಲ್ಕ್ ಕಾಲೋನಿ), ಗಾಯತ್ರಿ ನಗರ, ಕೃಷ್ಣಾನಂದ ನಗರ, ಆರ್‌ಎಂಸಿ ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಎಪಿಎಂಸಿ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, ಎಜಿಬಿ ಲೇಔಟ್, ಪರಿಮಳ ನಗರ, ಶ್ರೀನಿವಾಸ್ ನಗರ, ಜೈಮಾರುತಿ ನಗರ, ರವಿ ಬಡವಣೆ, ಸಾಕಮ್ಮ ಬಡಾವಣೆ, ಭೇಲ್ ಲೇಔಟ್, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60, 11ನೇ ಅಡಿ ರಸ್ತೆ, 9ನೇ, 11ನೇ ಅಡಿ ರಸ್ತೆ 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, PWD, EWS, AMR, ಕ್ವಾಟ್ರೆಸ್, ರಾಜಕುಮಾರ ಸಮಾಧಿ ರಸ್ತೆ ಗೆಳೆಯರ ಬಳಗ ವೃತ್ತ, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, J C ನಗರ 1 ನೇ ಮುಖ್ಯ ರಸ್ತೆ, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್ಸ್, ಸತ್ವ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
BREAKING: ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ವರ್ಗಾವಣೆ: ನೂತನ ತಹಶೀಲ್ದಾರ್ ಆಗಿ ರಶ್ಮಿ ನೇಮಕ
BREAKING: ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಕೇಸ್: ಐವರು ಆರೋಪಿಗಳು ಅರೆಸ್ಟ್