ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

ಮಂಡ್ಯ :-  ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂಧೂರ್‌ನಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಮದ್ದೂರು ಪಟ್ಟಣದಲ್ಲಿ ಮೇ.21 ಬುಧವಾರ ಬೆಳಿಗ್ಗೆ 10 ಗಂಟೆಗೆ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ ಮಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿಯಲ್ಲಿ ಮಾಲತನಾಡಿ, ಪ್ರವಾಸಿ ಮಂದಿರದ ವೃತ್ತದಿಂದ ತಿರಂಗಾ ಯಾತ್ರೆ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದ … Continue reading ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ