BIGG NEWS: ನಾಳೆ ಸದನದಲ್ಲಿ ಸಚಿವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ; ಕುಮಾರಸ್ವಾಮಿ

ಕಲಬುರಗಿ: ನಾಳೆ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯದ ಸಚಿವರೊಬ್ಬರ ಹಗರಣದ ಭ್ರಷ್ಟಾಚಾರವನ್ನು ದಾಖಲೆಗಳ ಸಮೇತ ಬಿಡುಗಡೆಗೊಳಿಸಿ ಬಯಲಿಗೆಳೆಯಲಾಗುವುದು ಎಂದು ಮಾಜಿ ಹೆಚ್‌.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.   BIG NEWS: ಬಿಜೆಪಿಯಿಂದಲೂ ಪೋಸ್ಟ್‌ ವಾರ್‌; ಕಾಂಗ್ರೆಸ್‌ PAY CM ಅಸ್ತ್ರಕ್ಕೆ ಬಿಜೆಪಿ ಪ್ರತ್ಯಾಸ್ತ್ರ   ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ರಾಜ್ಯ ಸರ್ಕಾರದ ಶೇ. ೪೦ ರಷ್ಟು ಭ್ರಷ್ಟಾಚಾರ ಈಗಾಗಲೇ ಸಾರ್ವಜನಿಕರಿಗೆ ಅನುಭವವಾಗಿದೆ. ಈಗ ಬಿಡುಗಡೆ ಮಾಉವ ದಾಖಲೆಗಳು ಸಚಿವರೊಬ್ಬರ ಕರ್ಮಕಾಂಡವಾಗಿದೆ. ನಾಳಿನ ಸದನದಲ್ಲಿ ಇದಕ್ಕೆ ಸರ್ಕಾರ … Continue reading BIGG NEWS: ನಾಳೆ ಸದನದಲ್ಲಿ ಸಚಿವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ; ಕುಮಾರಸ್ವಾಮಿ