BREAKING: ನಾಳೆಯ ‘KMF ನೌಕರ’ರ ಮುಷ್ಕರ ಮುಂದೂಡಿಕೆ: ‘ನಂದಿನಿ ಉತ್ಪನ್ನ’ಗಳ ಮಾರಾಟದಲ್ಲಿ ವ್ಯತ್ಯಯವಿಲ್ಲ

ಬೆಂಗಳೂರು: 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಷ್ಕರಣೆ, ಸೌಲಭ್ಯಗಳು ಯಥಾವತ್ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಹಾಲು ಮಹಾಮಂಡಳ(KMF)ದ ಚಟುವಟಿಕೆ ಗಳು ಫೆ.1ರಿಂದ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಸರ್ಕಾರದ ಜೊತೆಗಿನ ಮಾತುಕತೆ ಸಕ್ಸಸ್ ಆಗಿದ್ದು, ಕೆಎಂಎಫ್ ನೌಕರರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಂ ಎಫ್ ಅಧಿಕಾರಿಗಳ ಸಂಘ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರ ಹಾಲು ಮಹಾಮಂಡಳ ಹಾಗೂ … Continue reading BREAKING: ನಾಳೆಯ ‘KMF ನೌಕರ’ರ ಮುಷ್ಕರ ಮುಂದೂಡಿಕೆ: ‘ನಂದಿನಿ ಉತ್ಪನ್ನ’ಗಳ ಮಾರಾಟದಲ್ಲಿ ವ್ಯತ್ಯಯವಿಲ್ಲ