BREAKING: ನಾಳೆಯ ರಾಜ್ಯ ಸಚಿವ ಸಂಪುಟ ಸಭೆಯ ಸಮಯ ಬದಲು: 4 ಗಂಟೆ ಬದಲಿಗೆ 3ಕ್ಕೆ ನಿಗದಿ | Karnataka Cabinet Meeting

ಬೆಂಗಳೂರು: ಸೆಪ್ಟೆಂಬರ್.5ರ ಶಿಕ್ಷಕರ ದಿನಾಚರಣಯಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 05-09-2024ರ ನಾಳೆ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಸೆ.5ರ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. 4 ಗಂಟೆಯ ಬದಲಾಗಿ … Continue reading BREAKING: ನಾಳೆಯ ರಾಜ್ಯ ಸಚಿವ ಸಂಪುಟ ಸಭೆಯ ಸಮಯ ಬದಲು: 4 ಗಂಟೆ ಬದಲಿಗೆ 3ಕ್ಕೆ ನಿಗದಿ | Karnataka Cabinet Meeting