BSY, ವಿಜಯೇಂದ್ರ ವರಿಷ್ಠರು ನೀಡಿದ ಪ್ರಾಮುಖ್ಯತೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ : ಮಾಜಿ ಸಚಿವ ಈಶ್ವರಪ್ಪ

ಬೆಂಗಳೂರು : ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಗ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಎಸ್ ಯಡಿಯೂರಪ್ಪ ವಿರುದ್ಧ ಇದೀಗ ಮತ್ತೆ ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ವರಿಷ್ಠರು ಬಿ ಎಸ್ ವೈ ವಿಜಯೇಂದ್ರನಿಗೆ ಪ್ರಾಮುಖ್ಯತೆ ಕೊಡುತ್ತಿದ್ದಾರೆ ಆದರೆ ಇವರು ರಾಜ್ಯದಲ್ಲಿ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ : ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continue reading BSY, ವಿಜಯೇಂದ್ರ ವರಿಷ್ಠರು ನೀಡಿದ ಪ್ರಾಮುಖ್ಯತೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ : ಮಾಜಿ ಸಚಿವ ಈಶ್ವರಪ್ಪ