BREAKING NEWS : ಭದ್ರತಾ ಪಡೆಯ ಎನ್ ಕೌಂಟರ್ ಗೆ `LeT’ ಕಮಾಂಡರ್ ಸೇರಿ ಇಬ್ಬರು ಭಯೋತ್ಪಾದಕರು ಫಿನಿಶ್

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳೊಂದಿಗೆ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ರೈಲ್ವೆ ಹಳಿ ದಾಟುತ್ತಿದ್ದಾಗ ಬಿದ್ದ ವೃದ್ಧ : ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಾಣ ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಐಜಿಪಿ) ವಿಜಯ್ ಕುಮಾರ್ ಪ್ರಕಾರ, ಎಲ್ ಇಟಿ ಕಮಾಂಡರ್ ಅನ್ನು ಇಶ್ಫಾಕ್ ದಾರ್ ಆಲಿಯಾಸ್ ಅಬು ಅಕ್ರಮ್ ಎಂದು ಗುರುತಿಸಲಾಗಿದೆ. ಅಬು ಅಕ್ರಮ್ … Continue reading BREAKING NEWS : ಭದ್ರತಾ ಪಡೆಯ ಎನ್ ಕೌಂಟರ್ ಗೆ `LeT’ ಕಮಾಂಡರ್ ಸೇರಿ ಇಬ್ಬರು ಭಯೋತ್ಪಾದಕರು ಫಿನಿಶ್