ಸುಭಾಷಿತ :

Monday, March 30 , 2020 12:34 AM

ಬಾತ್ ಟಬ್ ನಲ್ಲಿ ಟಾಪ್ ಲೆಸ್ ಆದ ‘ಬಾಲಿವುಡ್ ನಟಿ’…!


Tuesday, February 18th, 2020 9:53 pm

ಸಿನಿಮಾ ಡೆಸ್ಕ್ : ಬಾಲಿವುಡ್ ನಟಿ ಭೂಮಿ ಪಡ್ನೆಕರ್ ಇದೀಗ ಟಾಪ್ ಲೆಸ್ ಆಗಿ ಕಾಣಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪಡ್ಡೆ ಹೈಕಳ ನಿದ್ದೆ ಕದ್ದಿದ್ದಾರೆ.

ಇತ್ತೀಚೆಗೆ ಫಿಲಂಫೇರ್ ಪ್ರಶಸ್ತಿ ಪಡೆದುಕೊಂಡು ಗಮನ ಸೆಳೆದಿದ್ದ ನಟಿ ಭೂಮಿ ಪಡ್ನೇಕರ್ ಇದೀಗ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ.

2020 ರ ಗ್ತ್ಯಾಮರ್ ಕ್ಯಾಲೆಂಡರ್ ಗಾಗಿ ಭೂಮಿ ಪಡ್ನೇಕರ್ ಟಾಪ್ ಲೆಸ್ ಆಗಿದ್ದಾರೆ. ನಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

 

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions