ಇಸ್ಲಾಮಾಬಾದ್: ತೋಷಾಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ವಿಧಿಸಲಾದ 14 ವರ್ಷಗಳ ಜೈಲು ಶಿಕ್ಷೆಯನ್ನ ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ಅಮಾನತುಗೊಳಿಸಿದೆ.
ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ಶಿಕ್ಷೆಯನ್ನ ನ್ಯಾಯಾಲಯ ರದ್ದುಗೊಳಿಸಿದೆ.
ಶಿಕ್ಷೆಯ ವಿರುದ್ಧದ ಮೇಲ್ಮನವಿಯನ್ನು ಈದ್ ರಜಾದಿನಗಳ ನಂತರ ವಿಚಾರಣೆಗೆ ನಿಗದಿಪಡಿಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಹೇಳಿದರು.
ಅಂದ್ಹಾಗೆ, ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಇಸ್ಲಾಮಾಬಾದ್ನ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
BREAKING : ಜ್ಞಾನವಾಪಿ ಮಸೀದಿಯಲ್ಲಿ ‘ಹಿಂದೂಗಳ ಪೂಜೆ’ಗೆ ತಡೆ ನೀಡಲು ‘ಸುಪ್ರೀಂಕೋರ್ಟ್’ ನಕಾರ
ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಆಸ್ತಿ ಎಷ್ಟು ಗೊತ್ತ? : ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಆಸ್ತಿ ಎಷ್ಟು ಗೊತ್ತ? : ಇಲ್ಲಿದೆ ಸಂಪೂರ್ಣ ವಿವರ