BIG NEWS: ಶೀಘ್ರವೇ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್ | DK Shivakumar

ಬೆಂಗಳೂರು : “ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಅವರು “ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು. “ಆಂಧ್ರ, … Continue reading BIG NEWS: ಶೀಘ್ರವೇ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್ | DK Shivakumar