BREAKING NEWS : ‘ಸೂರ್ಯಗ್ರಹಣ’ ವೀಕ್ಷಿಸಲು ನಂದಿಬೆಟ್ಟಕ್ಕೆ ಹರಿದು ಬಂದ ಪ್ರವಾಸಿಗರ ದಂಡು |Nandi Hills

ಚಿಕ್ಕಬಳ್ಳಾಪುರ : ಅ.25 ರಂದು ಇಂದು ಸೂರ್ಯಗ್ರಹಣ ಇರುವುದರಿಂದ ಸೂರ್ಯಗ್ರಹಣ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಬೆಟ್ಟಕ್ಕೆ ದೌಡಾಯಿಸಿದ್ದಾರೆ. ಚಿಕ್ಕಬಳ್ಳಾಪುರ, ಬೆಂಗಳೂರಿನಿಂದ ಬಂದಂತಹ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟದಲ್ಲಿ ಸೂರ್ಯ ಗ್ರಹಣ ವೀಕ್ಷಿಸುತ್ತಿದ್ದಾರೆ. ಗ್ರಹಣದ ಹಿನ್ನೆಲೆ ಬೆಟ್ಟದ ಮೇಲಿರುವ ದೇಗುಲವನ್ನು ಬಂದ್ ಮಾಡಲಾಗಿದ್ದು, ನಂದಿಬೆಟ್ಟದಲ್ಲಿ ಪ್ರವಾಸಿಗರು ಬಹಳ ಕುತೂಹಲದಿಂದ ಸೂರ್ಯ ಗ್ರಹಣ ವೀಕ್ಷಿಸಿದ್ದಾರೆ. ಬೆಂಗಳೂರಿನಿಂದ 60 ಕಿ.ಮೀ. ಉತ್ತರಕ್ಕೆ ನಂದಿಬೆಟ್ಟ ಇರುತ್ತದೆ. ಈ ಬೆಟ್ಟವನ್ನು ಹಿಂದೆ ನಂದಿದುರ್ಗ ಎಂದು ಕರೆಯುತ್ತಿದ್ದರು. ನಂದಿಬೆಟ್ಟವು ಸಮುದ್ರ ಮಟ್ಟದಿಂದ 1478 ಮೀ … Continue reading BREAKING NEWS : ‘ಸೂರ್ಯಗ್ರಹಣ’ ವೀಕ್ಷಿಸಲು ನಂದಿಬೆಟ್ಟಕ್ಕೆ ಹರಿದು ಬಂದ ಪ್ರವಾಸಿಗರ ದಂಡು |Nandi Hills