BIGG NEWS : ಜೋಯಿಡಾದ ತೂಗುಸೇತುವೆಯಲ್ಲಿ ಕಾರು ಚಲಾಯಿಸಿ ‘ಪುಂಡಾಟ’ ಮೆರೆದ ಯುವಕ ಅರೆಸ್ಟ್
ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಪುಂಡಾಟ ಮೆರೆದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಗ್ರಾ.ಪಂ ಅಧ್ಯಕ್ಷ ಮಂಜುನಾಥ ಮೊಖಾಶಿ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆ ಉಳವಿ ಗ್ರಾಮದ ನಿವಾಸಿಯಾಗಿರುವ ಮುಜಾಹಿದ್ ಆಜಾದ್ ಸಯ್ಯದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತೂಗುಸೇತುವೆ ಮೇಲೆ ಕಾರು ಚಲಾಯಿಸಿ ಪುಂಡಾಟ ಮೆರೆದ … Continue reading BIGG NEWS : ಜೋಯಿಡಾದ ತೂಗುಸೇತುವೆಯಲ್ಲಿ ಕಾರು ಚಲಾಯಿಸಿ ‘ಪುಂಡಾಟ’ ಮೆರೆದ ಯುವಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed