BIGG NEWS: ಕಾರವಾರದಲ್ಲಿ ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಪ್ರವಾಸಿಗರು
ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರನ್ನು ಚಲಾಯಿಸಿಕೊಂಡು ಹೋಗಿ ಆತಂಕ ಸೃಷ್ಠಿಸಿದ ಘಟನೆ ನಡೆದಿದೆ. BIGG NEWS : ರಾಮನಗರದಲ್ಲಿ ಮತಾಂತರಕ್ಕೆ ಯತ್ನಿಸಿದ 12 ಮಂದಿ ಅರೆಸ್ಟ್ ಜನರು ಓಡಾಡುವ ತೂಗು ಸೇತುವೆಯಲ್ಲಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ. ಸೇತುವೆಯಲ್ಲಿ ಸಾಗಿ ಬಹುದೂರ ಬಂದಿದ್ದ ಕಾರನ್ನು ಸ್ಥಳೀಯರು ತಡೆದು, ಬಂದ … Continue reading BIGG NEWS: ಕಾರವಾರದಲ್ಲಿ ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಪ್ರವಾಸಿಗರು
Copy and paste this URL into your WordPress site to embed
Copy and paste this code into your site to embed