‘ಜೋಗದ ಜಲಪಾತ’ ವೀಕ್ಷಣೆಗೆ ಹೊರಟ ಪ್ರವಾಸಿಗರ ಗಮನಕ್ಕೆ: ಏ.30ರವರೆಗೆ ‘ಪ್ರವೇಶ ನಿಷೇಧ’ | Jog falls

ಶಿವಮೊಗ್ಗ : ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನೆಡೆಯುತ್ತಿದ್ದು ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಕಾಮಗಾರಿ ಅನುಷ್ಟಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆAಬ ಹಿತದೃಷ್ಟಿಯಿಂದ ಜೋಗ ಜಲಪಾತದ ಪ್ರವೇಶ ದ್ವಾರವನ್ನು … Continue reading ‘ಜೋಗದ ಜಲಪಾತ’ ವೀಕ್ಷಣೆಗೆ ಹೊರಟ ಪ್ರವಾಸಿಗರ ಗಮನಕ್ಕೆ: ಏ.30ರವರೆಗೆ ‘ಪ್ರವೇಶ ನಿಷೇಧ’ | Jog falls