BREAKING: ಡಿ.12ರಿಂದ 15ರವರೆಗೆ ಚಿಕ್ಕಮಗಳೂರಿನ ‘ಬಾಬಾ ಬುಡನ್ ಗಿರಿ’ಗೆ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು: ಡಿಸೆಂಬರ್.12 ರಿಂದ 15ರವರೆಗೆ ಚಿಕ್ಕಮಗಳೂರಿನ ಪ್ರಸಿದ್ದ ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಅಭಿಯಾನ ನಡೆಯಲಿದೆ. ಈ ಕಾರಣದಿಂದ ಡಿ.12ರಿಂದ 15ರವರೆಗೆ ಪ್ರವಾಸಿಗರಿಗೆ ಗಿರಿ ಪ್ರದೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಬಾಬಾಬುಡನ್ ಗಿರಿಗೆ ತೆರಳುವ ರಸ್ತೆ ತುಂಬಾ ಕಿರಿದಾಗಿದ್ದು, ಪ್ರಸಕ್ತ ವರ್ಷದಲ್ಲಿ ಸುರಿದ ಮಳೆಯಿಂದ ರಸ್ತೆಗಳು ಹಾಳಾಗಿದ್ದು, ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ತಾಣಗಳಿಗೆ ಪ್ರವಾಸಿಗರನ್ನು … Continue reading BREAKING: ಡಿ.12ರಿಂದ 15ರವರೆಗೆ ಚಿಕ್ಕಮಗಳೂರಿನ ‘ಬಾಬಾ ಬುಡನ್ ಗಿರಿ’ಗೆ ಪ್ರವಾಸಿಗರಿಗೆ ನಿರ್ಬಂಧ
Copy and paste this URL into your WordPress site to embed
Copy and paste this code into your site to embed