ವಿಧಾನಸೌಧದ ಮೇಲಿರುವ ಗೋಪುರ ‘ಗುಂಬಜ್’ ಆಗುತ್ತದೆ : ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ

ಕೊಡಗು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ ಎಂದು ತಿಳಿಸಿದರು. 2008ರಲ್ಲಿ ‘ಚಿನ್ನಸ್ವಾಮಿ’ ಕ್ರೀಡಾಂಗಣದಲ್ಲಿ ‘ಬಾಂಬ್’ ಇಟ್ಟವರೇ ಇಂದು ಪಾಕ್ ಪರ ಘೋಷಣೆ ಕೂಗಿದ್ದಾರೆ :ಮುನಿರತ್ನ ಆರೋಪ ವಿರಾಜಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಳಿಕ ಪಾಕಿಸ್ತಾನ ಪರ ಘೋಷಣೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ವಿಧಾನಸಭಾ … Continue reading ವಿಧಾನಸೌಧದ ಮೇಲಿರುವ ಗೋಪುರ ‘ಗುಂಬಜ್’ ಆಗುತ್ತದೆ : ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ