BREAKING: ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಆರಂಭ

ಬೆಂಗಳೂರು: ನಗರದಲ್ಲಿ ಟೋಯಿಂಗ್ ಹಗಲು ದರೋಡೆಯ ಕಾರಣಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಟೋಯಿಂದ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಧಿಕೃತ ಮಾಹಿತಿ ನೀಡಿದ್ದು, ಬಾಡಿಗೆ ಟೋಯಿಂಗ್ ವಾಹನ ಬಳಸದೇ ಪೊಲೀಸ್ ಇಲಾಖೆಯ ವಾಹನ ಬಳಸಿಕೊಂಡು ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿದು ಬಂದಿದೆ. ಅಂದಹಾಗೇ 2022ರಲ್ಲಿ ಬೆಂಗಳೂರಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಂತ ಬಸವರಾಜ ಬೊಮ್ಮಾಯಿ … Continue reading BREAKING: ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಆರಂಭ