Good News: ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ‘ಟೌನ್ ಶಿಪ್’ ನಿರ್ಮಾಣ – ಸಚಿವ ಜಮೀರ್ ಅಹ್ಮದ್ ಖಾನ್
ಬೆಂಗಳೂರು; ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಸಭೆ ನಡೆಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಟೌನ್ ಶಿಪ್ ನಿರ್ಮಾಣ ಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ ಮುಂದಿನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಯಿತು. ದಾಬಸ್ ಪೇಟೆ, ಸೋಲೂರು, … Continue reading Good News: ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ‘ಟೌನ್ ಶಿಪ್’ ನಿರ್ಮಾಣ – ಸಚಿವ ಜಮೀರ್ ಅಹ್ಮದ್ ಖಾನ್
Copy and paste this URL into your WordPress site to embed
Copy and paste this code into your site to embed