Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಟಾಕ್ಸಿಕ್’ ಸಿನೆಮಾ ಸೆಟ್ ಗಾಗಿ ಮರಗಳನ್ನು ನಾಶಗೊಳಿಸಿದ ಪ್ರಕರಣ : ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ‘HMT’
KARNATAKA

‘ಟಾಕ್ಸಿಕ್’ ಸಿನೆಮಾ ಸೆಟ್ ಗಾಗಿ ಮರಗಳನ್ನು ನಾಶಗೊಳಿಸಿದ ಪ್ರಕರಣ : ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ‘HMT’

By ಸುರೇಶ್‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರ ನಟನೆಯ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ HMT ವಶದಲ್ಲಿದ್ದ ಅರಣ್ಯ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ HMT ಗ್ರೂಪ್ ಆಫ್ ಕಂಪನೀಸ್ ಟ್ವೀಟ್ ಮುಖಾಂತರ ಸ್ಪಷ್ಟನೆ ನೀಡಿದೆ.

ಎಚ್‌ಎಂಟಿ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಸಿನಿಮಾ ಚಿತ್ರೀಕರಣಕ್ಕೆ ಮತ್ತು ಆ ಖಾಲಿ ಜಾಗವನ್ನು ದಿನದ ಬಾಡಿಗೆ ಆಧಾರದ ಮೇಲೆ ಬಾಡಿಗೆ ನೀಡಲಾಗುತ್ತಿದೆ. ಈ ಜಾಗವನ್ನು ಎಚ್‌ಎಂಟಿ ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಿದೆ ಎಂದೂ ಹೇಳಲಾಗುತ್ತಿದೆ. ಆ ಜಾಗದಲ್ಲಿದ್ದ ನೂರಾರು ಮರಗಳನ್ನು ಅರಣ್ಯ ಇಲಾಖೆಯ ಪೂರ್ವಾನುಮತಿ ಇಲ್ಲದೇ ಟಾಕ್ಸಿಕ್‌ ಸಿನಿಮಾ ತಂಡ ಕಡಿದು ಹಾಕಲಾಗಿದೆ ಎಂಬುದು ಅರಣ್ಯ ಇಲಾಖೆಯ ಗಂಭೀರ ಆರೋಪವಾಗಿದೆ.

ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ HMT ಟ್ವೀಟ್ ಮುಖಾಂತರ ಸ್ಪಷ್ಟನೆ ನೀಡಿದ್ದು, ಸಿನೆಮಾ ಸೆಟ್ ಗಾಗಿ ಮರ ಕಡಿದಿರುವ ಪ್ರಕರಣ ವಿವಾದದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಹೆಚ್ ಎಂ ಟಿ, ಮರ ಕಡಿದ ಜಾಗ ಈಗ ಕೆನರಾ ಬ್ಯಾಂಕ್ ಒಡೆತನದಲ್ಲಿ ಇದೆ. ಚಿತ್ರಿಕರಣಕ್ಕೆ ಬಾಡಿಗೆ ನೀಡಿದ್ದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಎಚ್ ಎಮ್ ಟಿ ಮಾಲಿಕತ್ತದ ಭೂಮಿಯಲ್ಲಿ ಯಾವುದೇ ಮರವನ್ನು ಕತ್ತರಿಸುವುದಿಲ್ಲ ಎಂದು ಮೊದಲ ಬಾರಿಗೆ ಟ್ವೀಟ್ ಮೂಲಕ HMT ಸ್ಪಷ್ಟನೆ ನೀಡಿದೆ.

ಇತ್ತ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆ ಸ್ಯಾಟಲೈಟ್‌ ಫೋಟೋಗಳನ್ನು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಇದು ಅಕ್ಷಮ್ಯ ಅಪರಾಧ ಎಂದು ಪರಿಗಣಿಸಿ, ಕಠಿಣ ಕಾನೂನು ಕ್ರಮಕ್ಕೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಂಡಕ್ಕೂ ನೋಟೀಸ್‌ ನೀಡಲಾಗಿದೆ. ಇದೆಲ್ಲದರ ನಡುವೆಯೇ, ಆ ಅರಣ್ಯ ಪ್ರದೇಶದಲ್ಲಿ ನಿಜವಾಗಿಯೂ ಮರಗಳಿದ್ದವಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅರಣ್ಯ ಸಚಿವರು ಶೇರ್‌ ಮಾಡಿದ ಫೋಟೋಗಳಲ್ಲಿ ಲೋಪ ಇದ್ಯಾ ಎಂದೂ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

The alleged tree cutting for filming Yash-starrer"Toxic" is on the property owned&possessed by Canara Bank. HMT clarifies that it has nothing to do with renting out Canara Bank property to any filming agency etc.Further, no trees whatsoever are cut on HMT owned land in the area. pic.twitter.com/6wruAu5qGP

— HMT GROUP of COMPANIES (@HMT_Group_Cos) October 30, 2024

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.